ಜವನಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಜಿಲ್ಲಾ ಸುದ್ದಿ ಸಾಧನೆ ಹಿರಿಯೂರು

ಜವನಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆ…

ಚಂದ್ರವಳ್ಳಿ ನ್ಯೂಸ್, ಹಿರಿಯೂರು:

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಹುದ್ದೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಆಬಿದ್ ಹುಸೇನ್, ಉಪಾಧ್ಯಕ್ಷರಾಗಿ ಕೆಂಚಪ್ಪ ಇವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಸಂಘದ ಕಾರ್ಯದರ್ಶಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ