ಕಂದಾಯ ಸಚಿವರಾದ ಆರ್.ಅಶೋಕ್ ಅವರಿಗೆ ಕೋವಿಡ್ ಸೋಂಕು ದೃಢ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಂದಾಯ ಸಚಿವರಾದ ಆರ್.ಅಶೋಕ್ ಅವರಿಗೆ ಶುಕ್ರವಾರ ಕೋವಿಡ್ ಸೋಂಕು ದೃಢ ಪಟ್ಟಿದೆ.
ಈ ಕುರಿತು ಅವರ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದ, ಕೋವಿಡ್ ಸೋಂಕು ತಗುಲಿರುವ(ದೃಢ) ಯಾರೊಬ್ಬ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅಶೋಕ್ ಮನವಿ ಮಾಡಿದ್ದಾರೆ.
What’s your Reaction?
+1
+1
+1
+1
+1
+1
+1