ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ದೃಢ…

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಮಂಗಳೂರು ಮೇಕ್ ಇನ್ ಇಂಡಿಯಾ ವಿಶೇಷ ಸುದ್ದಿ ಸಾಧನೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ದೃಢ…

ಚಂದ್ರವಳ್ಳಿ ನ್ಯೂಸ್, ಮಂಗಳೂರು:

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ. ಇವರಿಗೆ ಎರಡನೇ ಬಾರಿ ಸೋಂಕು ತಗುಲಿದೆ. ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಈ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ.

ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply