ಗ್ರಾಮೀಣ ಪ್ರದೇಶದ ಜನರು ಆರೋಗ್ಯ ರಕ್ಷಣೆಗೆ ಒತ್ತು ನೀಡಿ-ಶಾಸಕಿ ಪೂರ್ಣಿಮಾ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ ಹಿರಿಯೂರು

ಚಂದ್ರವಳ್ಳಿ ನ್ಯೂಸ್, ಹಿರಿಯೂರು: ತಾಲ್ಲೂಕು ಐಮಂಗಲ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ ರವರು ಉದ್ಘಾಟನೆ ಮಾಡಿದರು.

ಐಮಂಗಲ ಮರಡಿಹಳ್ಳಿ ಬುರುಜಿನರೊಪ್ಪ ಸೂರಗೊಂಡನಹಳ್ಳಿ ಮೇಟಿಕುರ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಐಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಡಿಹೆಚ್ಓ ಡಾ.ರಂಗನಾಥ್, ಜಿಪಂ ಮಾಜಿ ಸದಸ್ಯೆ ಶ್ರೀಮತಿ ರಾಜೇಶ್ವರಿ, ಟಿಹೆಚ್ಓ ಡಾ.ವೆಂಕಟೇಶ್, ಸದಸ್ಯರಾದ ಸಿದ್ದೇಶ್ವರ, ಬಸವರಾಜು ಜಯಣ್ಣ ಅಣ್ಣಪ್ಪ ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ