ಸಾರಿಗೆ ಸಂಸ್ಥೆಯ ನೌಕರರಿಗೆ ಗುಡ್ ನ್ಯೂಸ್, ಕೆಎಸ್‍ಆರ್‍ಟಿಸಿ – ಅಂತರ ನಿಗಮ ವರ್ಗಾವಣೆಗೆ ಅವಕಾಶ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಬೆಂಗಳೂರು

ಸಾರಿಗೆ ಸಂಸ್ಥೆಯ ನೌಕರರಿಗೆ ಗುಡ್ ನ್ಯೂಸ್, ಕೆಎಸ್‍ಆರ್‍ಟಿಸಿ – ಅಂತರ ನಿಗಮ ವರ್ಗಾವಣೆಗೆ ಅವಕಾಶ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಕೋರಿಕೆ ಮೇರೆಗೆ ಪರಸ್ಪರ 862 ನೌಕರರು ಅರ್ಜಿಗಳನ್ನು ಸಲ್ಲಿಸಿದ್ದು, ಈ ಪೈಕಿ 712 ನೌಕರರು ಪರಸ್ಪರ ಕೋರಿಕೆ ಮೇರೆಗೆ ಅಂತರ ನಿಗಮ ವರ್ಗಾವಣೆಗೊಂಡಿರುತ್ತಾರೆ.
ಈ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್‍ಸೈಟ್‍ನಲ್ಲಿ ಜುಲೈ 01, 2022 ರಂದು ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ