ನಟ ಅರ್ಜುನ್ ಸರ್ಜಾ ಅವರ ತಾಯಿ, ಲಕ್ಷ್ಮೀದೇವಿ ನಿಧನ….

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ತುಮಕೂರು

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬಹು ಭಾಷಾ ಚಿತ್ರಗಳ ನಾಯಕ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ(85) ಅವರು, ಅನಾರೋಗ್ಯದಿಂದಾಗಿ ನಗರದ ಅಪೊಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಮೃತರು ಶಕ್ತಿ ಪ್ರಸಾದ್ ಅವರ ಪತ್ನಿಯಾಗಿದ್ದರು. ಲಕ್ಷ್ಮೀದೇವಿ ಅವರು, ಕಳೆದ ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದರು. ಅವರು ನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0