7 ಪ್ರಾಧಿಕಾರಗಳಿಗೆ ಕಂದಾಯ ಸಚಿವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಕೀರ್ಮಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಈವರೆಗೆ ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ 7 ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದರು. ಇನ್ನು ಮುಂದೆ ಕಂದಾಯ ಸಚಿವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದ್ದು,

ಅದಕ್ಕಾಗಿ ಸಂಬಂಧಪಟ್ಟ ಮಂಡಳಿ/ ಪ್ರಾಧಿಕಾರಗಳ ಅಧಿನಿಯಮ ತಿದ್ದುಪಡಿಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - 

ಹೀಗಾಗಿ ಈ 7 ಮಸೂದೆಗಳನ್ನು ವಿಧಾನಮಂಡಲದ ಮುಂದೆ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

- Advertisement - 

Share This Article
error: Content is protected !!
";