ಭೀಕರ ಸರಣಿ ಅಪಘಾತ: ನಾಲ್ವರು ಸಾವು

News Desk

ಭೀಕರ ಸರಣಿ ಅಪಘಾತ: ನಾಲ್ವರು ಸಾವು
ಚಂದ್ರವಳ್ಳಿ ನ್ಯೂಸ್, ನಿಪ್ಪಾಣಿ :
ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಿನ್ನೆ ದಿನ ಸಂಜೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಆರು ಜನ ಗಾಯಗೊಂಡಿದ್ದಾರೆ.

- Advertisement - 

ಕಂಟೇನರ್ ಲಾರಿ ಬ್ರೇಕ್ ಫೇಲ್‌ಆಗಿ ಮೂರು ಕಾರು, ಎರಡು ಲಾರಿ, ಒಂದು ಬೈಕ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ನಲ್ಲಿ ಚಲಾಯಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಓರ್ವ ವ್ಯಕ್ತಿ ಹಾಗೂ ವ್ಯಾಗನಾ‌ರ್ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸಾವಿಗೀಡಾಗಿದ್ದಾರೆ.

- Advertisement - 

Share This Article
error: Content is protected !!
";