ನೂರಾರು ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಸೋಮವಾರ ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1,146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವರುಗಳಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ. ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್ ಹಾಗೂ ಶಾಸಕ‌ ಉದಯ್ ಉಪಸ್ಥಿತರಿದ್ದರು.

- Advertisement - 

 

 

- Advertisement - 

Share This Article
error: Content is protected !!
";