ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದ ವಿಜಯಮ್ಮ ಹೇಮರೆಡ್ಡಿ(84) ಅವರು ಬುಧವಾರ ಮಧ್ಯಾಹ್ನ ಬೆಂಗಳೂರಿಲ್ಲಿ ನಿಧನರಾಗಿದ್ದಾರೆ.
ನವೆಂಬರ್ 21ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸ್ವಗ್ರಾಮದಲ್ಲಿ ಅಂತ್ಯ ಸಂಸ್ಕಾರ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Sign in to your account
";