ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯದರ್ಶಿ ಪಿ .ದಿನೇಶ್‍ರವರು ಪ್ರಧಾನ ಅರ್ಚಕರು ಶ್ರೀನಿಧಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.

