ಕುಂಚಿಗ ವೀರಶೈವ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ೨೦೨೪-೨೫ ನೇ ಸಾಲಿನಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಕುಂಚಿಗ ವೀರಶೈವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ದಿನಾಂಕ : ೪-೮-೨೦೧೫ ರೊಳಗಾಗಿ ಹೆಚ್.ಕುಬೇರಪ್ಪ ದಗ್ಗೆ ಕಾರ್ಯದರ್ಶಿ,

- Advertisement - 

ಕುಂಚಿಗ ವೀರಶೈವ ಸಮಾಜ ಉತ್ಥಾನ ಟ್ರಸ್ಟ್, ಕುಂಚಿಗ ಭವನ, ತರಳಬಾಳು ನಗರ, ೧ ನೇ ಹಂತ, ಕಡ್ಲೆಭಟ್ಟಿ ಎದುರು ರಸ್ತೆ, ಎಸ್.ಜೆ.ಎಂ. ಫಾರ್ಮಸಿ ಹಿಂಭಾಗ, ಚಿತ್ರದುರ್ಗ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ : ೯೪೪೮೭೮೩೨೯೧, ೬೩೬೩೩೨೩೮೦೧ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.   

- Advertisement - 
Share This Article
error: Content is protected !!
";