ಸಂಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು 2024-25ನೇ ಸಾಲಿನ ಸಂಯಮ ಪ್ರಶಸ್ತಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘಸಂಸ್ಥೆಗಳಿಂದ  ಅರ್ಜಿಗಳನ್ನು ಆಹ್ವಾನಿಸಿದೆ.  

ಅರ್ಜಿಯನ್ನು ಮೇಲ್ ವಿಳಾಸ kar.temperance@gmail.com ಹಾಗೂ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು560 001

ವಿಳಾಸಕ್ಕೆ 2024ನೇ ಡಿಸೆಂಬರ್ 13 ರೊಳಗೆ ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";