ಸಾವಿನ ಕೂಪವಾಗಿರುವ ಬಳ್ಳಾರಿ ಸರ್ಕಾರಿ ಆಸ್ಪತ್ರೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿಯ ಸರ್ಕಾರಿ ಆಸ್ಪತ್ರೆ ಸಾವಿನ ಕೂಪವಾಗಿದೆ. ಐದು ಬಾಣಂತಿಯರ ಆಹುತಿ ಪಡೆದರೂ ಸಹ ಇಲ್ಲಿಯವರೆಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಆಸ್ಪತ್ರೆಗೆ ಬಂದು ಕುಂದು ಕೊರತೆ ವಿಚಾರಿಸುವುದಾಗಲಿ
,

- Advertisement - 

ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ವಿಚಾರಿಸುವ ಕೆಲಸ ಮಾಡದೆ ಇರುವುದು ನಿಜಕ್ಕೂ ದೊಡ್ಡ ದುರಂತವೇ ಸರಿ ಎಂದು ಮಾಜಿ ಕೇಂದ್ರ ಸಚಿವ, ಶಾಸಕ, ಬಿಜೆಪಿ ನಾಯಕ ಬಸನಗೌಡ ಯತ್ನಾಳ್ ಆತಂಕ ವ್ಯಕ್ತ ಪಡಿಸಿದ್ದಾರೆ.

- Advertisement - 

 ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯ ಮಂತ್ರಿಗಳು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

- Advertisement - 

 

Share This Article
error: Content is protected !!
";