ಸಾರ್ವಜನಿಕರೇ ಎಚ್ಚರ, ಉತ್ತಮ ಗುಣಮಟ್ಟವಲ್ಲದ ಔಷಧಿಗಳು ಮತ್ತು ಮಹಿಳೆಯರ ಕಾಂತಿವರ್ಧಕಗಳ ಬಳಕೆ ನಿಷೇಧ…

ಸಾರ್ವಜನಿಕರೇ ಎಚ್ಚರ, ಉತ್ತಮ ಗುಣಮಟ್ಟವಲ್ಲದ ಔಷಧಿಗಳು ಮತ್ತು ಮಹಿಳೆಯರ ಕಾಂತಿವರ್ಧಕಗಳ ಬಳಕೆ ನಿಷೇಧ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು, ಪ್ಯಂಟೋಸ್ – 40      (ಪ್ಯಾಂಟೋಫ್ರಜೋಲ್ ಗ್ಯಾಸ್ಟ್ರೋ – ರಿಸಿಸ್ಟೆಂಟ್ ಟ್ಯಾಬ್ಲೆಟ್ಸ್ ಐಪಿ), ರೋಜಮೋರ್ – ಎವಿ 10 (ರೋಸುವಾಸ್ಟಾಟಿನ್ ಅಂಡ್ ಆಸ್ಪಿರಿನ್ ಕ್ಯಾಪ್ಸೂಲ್ಸ್), ಗ್ರಿಮಿಬ್ರಿಟ್ ಎಂ2 (ಗ್ಲಿಮಿಫಿರೈಡ್ & ಮೆಟಪಾರ್‍ಮಿನ್ ಹೈಡ್ರೋಕ್ಲೋರೈಡ್ ಸಸ್‍ಟೈನಡ್ ರಿಲೀಸ್ ಟ್ಯಾಬ್ಲೆಟ್ಸ್ ಐ.ಪಿ), ಗ್ಲಿಬೆನ್‍ಕ್ಲಾಮೆಡ್ (5ಎಂಜಿ) ಅಂಡ್ ಮೆಟ್‍ಫಾರ್‍ಮಿನ್ (500ಎಂಜಿ) ಟ್ಯಾಬ್ಲೆಟ್ಸ್ ಐಪಿ, […]

Read More

ಪೌರಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮ-ಸಪಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ ಶಿವಣ್ಣ…

ಪೌರಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮ-ಸಪಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ ಶಿವಣ್ಣ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನೇರ ಪಾವತಿ ಪೌರಕಾರ್ಮಿಕರು, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ ಮನೆ-ಮನೆಯ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಸಹಾಯಕರು, ಹಾಗೂ ಪೌರ ಕಾರ್ಮಿಕರ ಮೇಲ್ವಿಚಾರಕರು ಮತ್ತು ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ಏಕ ಕಾಲಕ್ಕೆ ಖಾಯಂಗೊಳಿಸುವ ಸಂಬಂಧ, ಎಲ್ಲಾ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರನ್ನು ಖಾಯಂಗೊಳಿಸಲು ಮಾನ್ಯ ಮುಖ್ಯಮಂತ್ರಿಗಳು  ತಾತ್ವಿತವಾಗಿ ಒಪ್ಪಿರುತ್ತಾರೆ ಎಂದು ಕರ್ನಾಟಕ ರಾಜ್ಯ […]

Read More

ದೇವೇಗೌಡರ ವಿರುದ್ಧ ಕೆ.ಎನ್.ರಾಜಣ್ಣ ನೀಡಿದ ಅವಹೇಳನ ಹೇಳಿಕೆಗೆ ಜಿಲ್ಲಾ ಒಕ್ಕಲಿಗ ಸಂಘ ಖಂಡನೆ…

ದೇವೇಗೌಡರ ವಿರುದ್ಧ ಕೆ.ಎನ್.ರಾಜಣ್ಣ ನೀಡಿದ ಅವಹೇಳನ ಹೇಳಿಕೆಗೆ ಜಿಲ್ಲಾ ಒಕ್ಕಲಿಗ ಸಂಘ ಖಂಡನೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಮ್ಮ ದೇಶ ಕಂಡ ಮಾಜಿ ಪ್ರದಾನ ಮಂತ್ರಿ ಕನ್ನಡ ನಾಡಿನ ಹೆಮ್ಮೆಯ ಪುತ್ರ ಈ ನೆಲದ ಒಬ್ಬ ಧೀಮಂತ ಮುತ್ಸದ್ಧಿ ಹಾಗೂ ನಮ್ಮ ಸಮಾಜದ ಹಿರಿಯ ಚೇತನ ಹೆಚ್ ಡಿ ದೇವೇಗೌಡ ಅವರ ವಯಸ್ಸಿನ ಬಗ್ಗೆ ಅಪಹಾಸ್ಯ ಮಾಡಿ ಕುಹಕ ನಗೆ ಬೀರಿದ ಮಧುಗಿರಿ ಮಾಜಿ ಶಾಸಕ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ ಎನ್ ರಾಜಣ್ಣ ಅವರ ನಡವಳಿಕೆ […]

Read More

ಮಹತ್ವದ ಸಾಧನೆ ಮಾಡಿದ ಡಿಆರ್ಡಿಒ, ಮಾನವ ರಹಿತ ವಿಮಾನ ಹಾರಾಟ ಯಶಸ್ವಿ, ರಕ್ಷಣಾ ವ್ಯವಸ್ಥೆಗೆ ಅನುಕೂಲ…

ಮಹತ್ವದ ಸಾಧನೆ ಮಾಡಿದ ಡಿಆರ್ಡಿಒ, ಮಾನವ ರಹಿತ ವಿಮಾನ ಹಾರಾಟ ಯಶಸ್ವಿ, ರಕ್ಷಣಾ ವ್ಯವಸ್ಥೆಗೆ ಅನುಕೂಲ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಟಾನಮಸ್ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್‌ಸ್ಟ್ರೇಟರ್‌ನ ಮೊಟ್ಟಮೊದಲ ಹಾರಾಟವನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಡಿಆರ್ಡಿಒ ಸಂಸ್ಥೆಯ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ ಯಶಸ್ವಿಯಾಗಿ ನಡೆಸಿದೆ. ಹಾರಾಟದ ಬಗ್ಗೆ ಮಾಹಿತಿ ನೀಡಿರುವ ನೀಡಿರುವ ಡಿಆರ್‌ಡಿಓ “ಸಂಪೂರ್ಣ ಸ್ವಾಯತ್ತ ಮೋಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಮಾನವು ಟೇಕ್-ಆಫ್, ವೇ ಪಾಯಿಂಟ್ ನ್ಯಾವಿಗೇಷನ್ ಮತ್ತು ಸರಳವಾದ […]

Read More

ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಸೌಲಭ್ಯ ನೀಡಿದ ಸರ್ಕಾರ..!!

ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಸೌಲಭ್ಯ ನೀಡಿದ ಸರ್ಕಾರ..!! ವರದಿ-ಎಚ್.ಸಿ.ಗಿರೀಶ್, ಹರಿಯಬ್ಬೆ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸಾರಿಗೆ ವಂಚಿತ ಕುಗ್ರಾಮಗಳಿಂದ ಮತ್ತು ದೂರದ ಊರುಗಳಿಂದ ಸರ್ಕಾರಿ ಶಾಲೆಗಳ ಮಕ್ಕಳಿಗಾಗಿ ಬಸ್ ಖರೀದಿ ಮಾಡಲು ಸರ್ಕಾರದ ತೀರ್ಮಾನ ಮಾಡಿದೆ. ಸರ್ಕಾರದ ಈ ತೀರ್ಮಾನದಿಂದಾಗಿ ಸರ್ಕಾರಿ ಶಾಲಾ ಮಕ್ಕಳು ಇನ್ಮುಂದೆ ಬಸ್ ಗಳನ್ನು ಓಡಾಡುವ ಭಾಗ್ಯ ದೊರೆಯಲಿದೆ. ಮಳೆಗಾಲ ಅದರಲ್ಲೂ ಕಾಡು-ಮೇಡುಗಳಿಂದ ಬರುತ್ತಿದ್ದ ಸರ್ಕಾರಿ ಶಾಲಾ ಮಕ್ಕಳಿಗೆ, ಬಸ್ ವ್ಯವಸ್ಥೆಯನ್ನೇ ಕಾಣದಂತಹ ಕುಗ್ರಾಮಗಳ ಮಕ್ಕಳಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ. ಸರ್ಕಾರಿ […]

Read More

ಗ್ರಾಮ ಪಂಚಾಯಿತಿ ಹಣ ದುರುಪಯೋಗ, ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಕಮಲಾ ಬಂಧನ…

ಗ್ರಾಮ ಪಂಚಾಯಿತಿ ಹಣ ದುರುಪಯೋಗ, ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಕಮಲಾ ಬಂಧನ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕಮಲಾ ಅವರನ್ನು ಕೋಲಾರ ಗ್ರಾಮಾಂತರ ರಾಣೆ ಪೊಲೀಸರು ಸರ್ಕಾರಕ್ಕೆ ಸೇರಿದ್ದ ಲಕ್ಷಾಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬಂಧಿಸಿದ್ದಾರೆ. ಕೋಲಾರ ತಾಲೂಕುನ ಮಾರ್ಜೇನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಕಮಲಾ ಅವರು 14 ಮತ್ತು 15ನೇ ಹಣಕಾಸು ಯೋಜನೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ 16.5 ಲಕ್ಷ ರೂ. ವಂಚನೆ ಮಾಡಿರುವ […]

Read More

ಆಟೋ ಚಾಲಕರೊಬ್ಬರು ಮಹಾರಾಷ್ಟ್ರದ ಮುಖ್ಯಮಂತ್ರಿ, ಚಹಾ ಮಾರುತ್ತಿದ್ದವರೊಬ್ಬರು ಪ್ರಧಾನ ಮಂತ್ರಿ, ದನ ಕಾಯುತ್ತಿದ್ದೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು..?

ಆಟೋ ಚಾಲಕರೊಬ್ಬರು ಮಹಾರಾಷ್ಟ್ರದ ಮುಖ್ಯಮಂತ್ರಿ, ಚಹಾ ಮಾರುತ್ತಿದ್ದವರೊಬ್ಬರು ಪ್ರಧಾನ ಮಂತ್ರಿ, ದನ ಕಾಯುತ್ತಿದ್ದೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು..? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಆಟೋ ಚಾಲಕರೊಬ್ಬರು ಇದೀಗ ಮಹಾರಾಷ್ಟ್ರದ ಮುಖ್ಯಮಂತ್ರಿ, ಚಹಾ ಮಾರುತ್ತಿದ್ದವರೊಬ್ಬರು ಭಾರತದ ಪ್ರಧಾನ ಮಂತ್ರಿ, ದನ ಕಾಯುತ್ತಿದ್ದವರೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು, ಬುಡಕಟ್ಟು ಜನಾಂಗದವರೊಬ್ಬರು ರಾಷ್ಟ್ರಪತಿ ಆಗುತ್ತಿದ್ದಾರೆ, ದಲಿತ, ಹಿಂದುಳಿದ, ರೈತ, ಕಾರ್ಮಿಕ, ಮಹಿಳೆಯರು, ಕುಗ್ರಾಮದವರು ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿ ಅತ್ಯಂತ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ……. ಪ್ರಜಾಪ್ರಭುತ್ವ ಮತ್ತು ಭಾರತದ ಸಂವಿಧಾನ ಈ ವಿಷಯದಲ್ಲಿ ತನ್ನ ಕರ್ತವ್ಯವನ್ನು ನಿರ್ವಂಚನೆಯಿಂದ […]

Read More

ಬಿಜೆಪಿ, ಜೆಡಿಎಸ್ ನಾಯಕರು ನನ್ನ ಸಂಪರ್ಕದಲ್ಲಿದ್ದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ-ವಿಪ ನಾಯಕ ಸಿದ್ದರಾಮಯ್ಯ…?

ಬಿಜೆಪಿ, ಜೆಡಿಎಸ್ ನಾಯಕರು ನನ್ನ ಸಂಪರ್ಕದಲ್ಲಿದ್ದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ-ವಿಪ ನಾಯಕ ಸಿದ್ದರಾಮಯ್ಯ…? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ ಅವರು ಮತ್ತು ಕರ್ನಾಟಕ ಬಿಜೆಪಿ ಪಕ್ಷ ಏನೇ ಹೇಳಲಿ ಸ್ಪಷ್ಟಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಅವರು ದೆಹಲಿಯಲ್ಲಿ […]

Read More

ಜಿಲ್ಲೆಯಲ್ಲಿ 126 ತೀವ್ರ ಅಪೌಷ್ಠಿಕ ಮಕ್ಕಳಿದ್ದು, ಅಪೌಷ್ಠಿಕತೆ ಹೋಗಲಾಡಿಸಲು ಶ್ರಮಿಸಿ-ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ…

ಜಿಲ್ಲೆಯಲ್ಲಿ 126 ತೀವ್ರ ಅಪೌಷ್ಠಿಕ ಮಕ್ಕಳಿದ್ದು, ಅಪೌಷ್ಠಿಕತೆ ಹೋಗಲಾಡಿಸಲು ಶ್ರಮಿಸಿ-ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯಲ್ಲಿ ಅಪೌಷ್ಠಿಕತೆ ಹೋಗಲಾಡಿಸಲು ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ ನೀಡಿದರು.   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಪೌಷ್ಠಿಕ ಮಕ್ಕಳ ಆರೋಗ್ಯ ಕಾಪಾಡಲು ಹೆಚ್ಚಿನ ಮುತುವರ್ಜಿವಹಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. […]

Read More

ಬಿಪಿಎಲ್ ಕುಟುಂಬಗಳಿಗೆ ಮಹತ್ವದ ಮಾಹಿತಿ, ಇಂದೇ ಆಧಾರ್ ಲಿಂಕ್ ಮಾಡಿ ಇಲ್ಲವಾದರೆ ರೇಷನ್ ಕೊಡಲ್ಲ…?

ಬಿಪಿಎಲ್ ಕುಟುಂಬಗಳಿಗೆ ಮಹತ್ವದ ಮಾಹಿತಿ, ಇಂದೇ ಆಧಾರ್ ಲಿಂಕ್ ಮಾಡಿ ಇಲ್ಲವಾದರೆ ರೇಷನ್ ಕೊಡಲ್ಲ…? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು ಪಡಿತರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಒನ್ ನೇಷನ್ ಒನ್ ಪಡಿತರ ಚೀಟಿ ಎನ್ನುವ ಮಹತ್ವಾಕಾಂಕ್ಷೆ ಯೋಜನೆ ಜಾರಿಗೆ ತಂದಿದ್ದು ಈ ಯೋಜನೆ ಅನ್ವಯ ಆಧಾರ್ ಲಿಂಗ್ ಮಾಡದಿದ್ದರೆ ಪಡಿತರ ಧಾನ್ಯಗಳು ಬಿಪಿಎಲ್ ಕುಟುಂಬಗಳಿಗೆ ನೀಡುವುದಿಲ್ಲ ಎನ್ನಲಾಗಿದೆ. ಪಡಿತರ ಚೀಟಿಯನ್ನ ಆಧಾರ್‌ನೊಂದಿಗೆ ಲಿಂಕ್ ಮಾಡಿರುವ ಪಡಿತರ ಚೀಟಿದಾರರು ಮಾತ್ರ ONORC ಯೋಜನೆಯ […]

Read More