ಮುರುಘಾಮಠದಲ್ಲಿ ಮಾಜಿ ಶಾಸಕ ಬಸವರಾಜನ್, ಪತ್ನಿ ಸೌಭಾಗ್ಯ ಬಸವರಾಜನ್ ಸಾವಿರಾರು ಭಕ್ತರೊಂದಿಗೆ ದಿಢೀರ್ ಪ್ರತ್ಯಕ್ಷ…

ಮುರುಘಾಮಠದಲ್ಲಿ ಮಾಜಿ ಶಾಸಕ ಬಸವರಾಜನ್, ಪತ್ನಿ ಸೌಭಾಗ್ಯ ಬಸವರಾಜನ್ ಸಾವಿರಾರು ಭಕ್ತರೊಂದಿಗೆ ದಿಢೀರ್ ಪ್ರತ್ಯಕ್ಷ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೋ ಪ್ರಕರಣದಡಿಯಲ್ಲಿ ಆರೋಪಿಯಾಗಿ ಕಾರಾಗೃಹದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ಘಟನೆ ನಂತರ ಸಾಕಷ್ಟು ಅಂತರ ಕಾಯ್ದುಕೊಂಡಿದ್ದ ಮುರುಘಾ ಮಠದ ನಿಕಟಪೂರ್ವ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರು ಗುರುವಾರ ಸಾವಿರಾರು ಭಕ್ತರೊಂದಿಗೆ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಚಿತ್ರದುರ್ಗದ ಮುರುಘಾ ಮಠದಲ್ಲಿ ಮೂರು […]

Read More

ವಾಣಿ ವಿಲಾಸ ಸಾಗರಕ್ಕೆ ಬುಧವಾರ ಹರಿದು ಬರುತ್ತಿರುವ ನೀರಿನ ಮಾಹಿತಿ…

ವಾಣಿ ವಿಲಾಸ ಸಾಗರಕ್ಕೆ ಬುಧವಾರ ಹರಿದು ಬರುತ್ತಿರುವ ನೀರಿನ ಮಾಹಿತಿ…. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ರೈತರ ಜೀವನಾಡಿ ವಾಣಿ ವಿಲಾಸ ಸಾಗರಕ್ಕೆ ಬುಧವಾರ ಬೆಳಿಗ್ಗೆ 8 ಗಂಟೆ ವೇಳೆಗೆ 1446 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೋಡಿ ಮೂಲಕ 1773 ಕ್ಯೂಸೆಕ್ ನೀರು ಹೊರ ಹರಿದು ಹೋಗುತ್ತಿದ್ದು ಇಂದಿನ ನೀರಿನ ಮಟ್ಟ 131.40 ಅಡಿಗೆ ಇಳಿಕೆಯಾಗಿದೆ. ಇಂದಿನ ನೀರಿನ ಮಟ್ಟ 131 : 40 ಅಡಿಗಳು Inflow obtained – 1446 cusecs Outflow — 1773 […]

Read More

ಸರ್ಕಾರದ ಯೋಜನೆಗಳ ಸದುಪಯೋಗ ಪಡೆದು ಸ್ವಯಂ ಉದ್ಯೋಗಿಗಳಾಗಿ-ಸಹಾಯಕ ನಿರ್ದೇಶಕ ಪ್ರಶಾಂತ್ ಕುಮಾರ್…

ಸರ್ಕಾರದ ಯೋಜನೆಗಳ ಸದುಪಯೋಗ ಪಡೆದು ಸ್ವಯಂ ಉದ್ಯೋಗಿಗಳಾಗಿ-ಸಹಾಯಕ ನಿರ್ದೇಶಕ ಪ್ರಶಾಂತ್ ಕುಮಾರ್… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸ್ವ-ಉದ್ಯೋಗಿಯಾಗಿರಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕರಾದ ಪ್ರಶಾಂತ್ ಕುಮಾರ್ ತಿಳಿಸಿದರು. ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ […]

Read More

ಪ್ರತಿಭಾವಂತ ವಿದ್ಯಾರ್ಥಿಗಳಿಗೆ 12 ಸಾವಿರ ವಿದ್ಯಾರ್ಥಿನ ವೇತನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ…

ಪ್ರತಿಭಾವಂತ ವಿದ್ಯಾರ್ಥಿಗಳಿಗೆ 12 ಸಾವಿರ ವಿದ್ಯಾರ್ಥಿನ ವೇತನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಕೆಗಾಗಿ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಈ ತಿಂಗಳ ಅಕ್ಟೋಬರ್-15 ರವರೆಗೆ ಕೊನೆಯ ದಿನಾಂಕ ವಿಸ್ತರಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ಶಾಲೆ ಬಿಡುವುದನ್ನು ತಡೆಯಲು ಮತ್ತು ಮಾಧ್ಯಮಿಕ ಹಂತದಲ್ಲಿ ಅವರ ಶಿಕ್ಷಣ ಮುಂದುವರಿಸಲು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. 9 ನೇ ತರಗತಿಯಿಂದ […]

ಪೋಕ್ಸೋ ಆರೋಪಿ ಕಾರಾಗೃದಲ್ಲಿರುವ ಶಿವಮೂರ್ತಿ ಶರಣರಿಲ್ಲದ ಮೊದಲ ಶರಣ ಸಂಸ್ಕೃತಿ ಉತ್ಸವಕ್ಕೆ ಇಂದು ಚಾಲನೆ…

ಪೋಕ್ಸೋ ಆರೋಪಿ ಕಾರಾಗೃದಲ್ಲಿರುವ ಶಿವಮೂರ್ತಿ ಶರಣರಿಲ್ಲದ ಮೊದಲ ಶರಣ ಸಂಸ್ಕೃತಿ ಉತ್ಸವಕ್ಕೆ ಇಂದು ಚಾಲನೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಶರಣಸಂಸ್ಕೃತಿ ಉತ್ಸವ-೨೦೨೨ರ ಅಂಗವಾಗಿ ದಿನಾಂಕ ೦೪.೧೦.೨೦೨೨ರಂದು ಶ್ರೀಮರುಘಾಮಠದ ಅನುಭವ ಮಂಟಪದ ಆವರಣದಲ್ಲಿ ಬಸವತತ್ತ್ವ ಧ್ವಜಾರೋಹಣ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಹೆಬ್ಬಾಳು ಶ್ರೀ ವಿರಕ್ತಮಠದ ಶ್ರೀ ನಿ.ಪ್ರ.ಸ್ವ. ಮಹಾಂತ ರುದ್ರೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಕತೃಗದ್ದುಗೆಗೆ ವಚನಾಭಿಷೇಕ ನಂತರ ಧ್ವಜಾರೋಹಣ ನೆರವೇರಿಸಿದ ಕನಕಪುರ ಶ್ರೀ ಮರಳೆಗವಿಮಠದ ಶ್ರೀಮುಮ್ಮಡಿ ಶಿವರುದ್ರಸ್ವಾಮಿಗಳು ಮಾತನಾಡಿ, ಶೂನ್ಯಪೀಠದ ಪರಂಪರೆಯಲ್ಲಿ ಯಾವುದೂ ನಿಲ್ಲುವುದಿಲ್ಲ. ಅದು ನಿರಂತರವಾಗಿ ನಡೆಯುತ್ತಿರುತ್ತದೆ. ಅದು […]

Read More

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ರೈತರ ಎಲ್ಲ ಬ್ಯಾಂಕ್ ಗಳ ಸಾಲ ಮನ್ನಾ ಮಾಡಲಿ-ರೈತ ಸಂಘ ಆಗ್ರಹ…

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ರೈತರ ಎಲ್ಲ ಬ್ಯಾಂಕ್ ಗಳ ಸಾಲ ಮನ್ನಾ ಮಾಡಲಿ-ರೈತ ಸಂಘ ಆಗ್ರಹ… ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಾಸಿಕ ಸಭೆ ತಾಲೂಕು ಘಟಕದ ಅಧ್ಯಕ್ಷ ಬಿ ಓ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಕೆ ಸಿ ಹೊರಕೇರಪ್ಪ ಮಾತನಾಡಿ ಕಾರ್ಪೊರೇಟರ್ ಕಂಪನಿಗಳ ಹತ್ತು ಲಕ್ಷ ಕೋಟಿ ರೂಪಾಯಿ ಸಾಲ […]

Read More

ಹಬ್ಬಗಳು ಆದರ್ಶ ಜೀವನದ ಪ್ರತ್ಯಕ್ಷ ಪಾಠವೇ ಆಗಿದೆ- ಶಿಕ್ಷಕಿ ಹೇಮಲತ….

ಹಬ್ಬಗಳು ಆದರ್ಶ ಜೀವನದ ಪ್ರತ್ಯಕ್ಷ ಪಾಠವೇ ಆಗಿದೆ- ಶಿಕ್ಷಕಿ ಹೇಮಲತ…. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಾವು ಅನೇಕ ಹಬ್ಬಗಳನ್ನು ಆಚರಿಸುತ್ತೇವೆ ಹಾಗೂ ಪ್ರತಿಯೊಂದು ಹಬ್ಬದಿಂದ ನಮಗೆ ಜೀವನದ ಅನೇಕ ನೈತಿಕ ಮೌಲ್ಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ನಮ್ಮ ಜೀವನದಲ್ಲಿ ಈ ಮೌಲ್ಯಗಳನ್ನು ಆಚರಣೆಗೆ ತಂದರೆ ನಮ್ಮ ಜೀವನವು ಆದರ್ಶ ಹಾಗೂ ಆನಂದಮಯವಾಗುವುದು. ಮಿತ್ರರೇ, ನಾವು ಆಚರಿಸುವ ಪ್ರತಿಯೊಂದು ಹಬ್ಬವೂ ಜೀವನದ ಮೌಲ್ಯಗಳ ಖಜಾನೆಯಾಗಿದೆ. ಪ್ರತಿಯೊಂದು ಹಬ್ಬವೂ ಆದರ್ಶ ಜೀವನದ ಪ್ರತ್ಯಕ್ಷ ಪಾಠವೇ ಆಗಿದೆ. ಆಶ್ವಯುಜ ಶುಕ್ಲ ಪಕ್ಷ ದಶಮಿಯಂದು […]

ನಾನು ಮತ್ತು ಅವನು ಮಾತ್ರ, “ಏಕೆ ನಿಮಗೆ ಹೆಂಡತಿ ಮಕ್ಕಳು ಇಲ್ಲವೇ “…

ನಾನು ಮತ್ತು ಅವನು ಮಾತ್ರ, “ಏಕೆ ನಿಮಗೆ ಹೆಂಡತಿ ಮಕ್ಕಳು ಇಲ್ಲವೇ “… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಾನು ಮತ್ತು ಅವನು ಮಾತ್ರ…… ನಾಲ್ಕೈದು ವರ್ಷಗಳಿಂದ ಹಿರಿಯರೊಬ್ಬರು ನನಗೆ ಪರಿಚಿತರು. ಸಾಮಾಜಿಕ ಜಾಲತಾಣಗಳಲ್ಲಿ ನಾನು ಬರೆಯುವ ಲೇಖನಗಳನ್ನು ತಪ್ಪದೇ ಓದುತ್ತಾರೆ. ವಾರಕ್ಕೊಮ್ಮೆಯಾದರೂ ಆ ಬಗ್ಗೆ ಮೊಬೈಲಿನಲ್ಲಿ ಚರ್ಚಿಸುತ್ತಾರೆ. ಸಮಕಾಲೀನ ಸಮಸ್ಯೆಗಳ ಬಗ್ಗೆ ತುಂಬಾ ಆಸಕ್ತಿ ಹೊಂದಿದ್ದಾರೆ. ಮುಖ್ಯವಾಗಿ ಶೋಷಿತರು ಕಾಲಕ್ರಮೇಣ ಬೆಳವಣಿಗೆ ಹೊಂದಿದ ನಂತರ ಶೋಷಕರಾಗಿ ಪರಿವರ್ತನೆ ಹೊಂದುವ ಬಗ್ಗೆ ತುಂಬಾ ದುಃಖ ಮತ್ತು ವಿಷಾದ ವ್ಯಕ್ತಪಡಿಸುತ್ತಾರೆ. […]

Read More