ಗುರುವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿಗೆ ಒಬ್ಬರು ಬಲಿ, ಸಾವಿನ ಸಂಖ್ಯೆ 234ಕ್ಕೆ ಏರಿಕೆ…
ಗುರುವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿಗೆ ಒಬ್ಬರು ಬಲಿ, ಸಾವಿನ ಸಂಖ್ಯೆ 234ಕ್ಕೆ ಏರಿಕೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆರ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 39 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46,022ಕ್ಕೆ ಏರಿಕೆಯಾಗಿದೆ. ಗುರುವಾರ ಕೂಡ ಒಬ್ಬರು ಕೋವಿಡ್ ಗೆ ಬಲಿಯಾಗಿದ್ದು ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ನಿತ್ಯ ಏರಿಕೆಯಾಗುತ್ತಿದ್ದು ಜಿಲ್ಲೆಯಲ್ಲಿ ಆತಂಕದ ಛಾಯೆ ಮನೆ ಮಾಡಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 10, ಚಳ್ಳಕೆರೆ 05, […]
Read More