ಮುಸ್ಲಿಂ ಮತದಾರರು ಕಾಂಗ್ರೆಸ್‌ ಪಕ್ಷದಿಂದ ಬಹು ದೂರ, ಸಮೀಕ್ಷಾ ವರದಿ ಬಹಿರಂಗ ಹೈಕಮಾಂಡ್ ಆತಂಕ..?

ಮುಸ್ಲಿಂ ಮತದಾರರು ಕಾಂಗ್ರೆಸ್‌ ಪಕ್ಷದಿಂದ ಬಹು ದೂರ, ಸಮೀಕ್ಷಾ ವರದಿ ಬಹಿರಂಗ ಹೈಕಮಾಂಡ್ ಆತಂಕ..? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲವು ವಿದ್ಯಮಾನಗಳಿಂದಾಗಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಆತಂಕವನ್ನು ಕಾಂಗ್ರೆಸ್‌ ಹೈಕಮಾಂಡ್ ವ್ಯಕ್ತಪಡಿಸಿದೆ. 2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ನಡೆಯುವ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ಸಲುವಾಗಿ ರಾಹುಲ್ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೈಕಮಾಂಡ್ ಈ ಕುರಿತು ಆತಂಕ ವ್ಯಕ್ತ ಪಡಿಸಿತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶೇ […]

Read More

ಮಹಡಿಯಿಂದ ಬಿದ್ದು ಖ್ಯಾತ ವೈದ್ಯನೋರ್ವ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ…

ಮಹಡಿಯಿಂದ ಬಿದ್ದು ಖ್ಯಾತ ವೈದ್ಯನೋರ್ವ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಖ್ಯಾತ ವೈದ್ಯರೊಬ್ಬರು ಗೋದ್ರೇಜ್ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ವಿಕ್ಟೋರಿಯಾ ಆಸ್ಪತ್ರೆಯ 31 ವರ್ಷದ ವೈದ್ಯ ಪೃಥ್ವಿರಾಜ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗಿದೆ. ದುರಂತದ ನಡೆದ ಗೋದ್ರೇಜ್ ಅಪಾರ್ಟ್ಮೆಂಟ್ ನ 11ನೇ ಮಹಡಿಗೆ ಮತ್ತು ಪೃಥ್ವಿರಾಜ್‌ ಬಿದ್ದಿದ್ದ ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. […]

Read More

ಮಾಜಿ ಪ್ರಧಾನಮಂತ್ರಿ ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಾರಾ..?, ಮಾಹಿತಿ ಇಲ್ಲ ಎಂದ ನಿಖಿಲ್ ಕುಮಾರ್…

ಮಾಜಿ ಪ್ರಧಾನಮಂತ್ರಿ ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಾರಾ..?, ಮಾಹಿತಿ ಇಲ್ಲ ಎಂದ ನಿಖಿಲ್ ಕುಮಾರ್… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೇಶದ ವಿಪಕ್ಷಗಳ ಸಭೆ ಆಯೋಜಿಸಿದ್ದಾರೆ. ಎಲ್ಲ ವಿರೋಧ ಪಕ್ಷಗಳ ಮುಖಂಡರನ್ನು ಮಮತಾ ಖುದ್ದು ಆಹ್ವಾನಿಸಿದ್ದಾರೆ. ಈ ಸಭೆಗೆಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದು ದೇವೇಗೌಡರನ್ನ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಮಾಡುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಜೆಡಿಎಸ್ ಯುವ […]

Read More

ರೈತರ ಪ್ರತಿಭಟನೆ ಮತ್ತು ಆಕ್ರೋಶ ಒಂದು ಕಡೆ, ಮುಸ್ಲಿಮರ ಆಕ್ರೋಶ ಪ್ರತಿಭಟನೆ ಮತ್ತು ರೊಚ್ಚು ಮತ್ತೊಂದು ಕಡೆ…?

ರೈತರ ಪ್ರತಿಭಟನೆ ಮತ್ತು ಆಕ್ರೋಶ ಒಂದು ಕಡೆ, ಮುಸ್ಲಿಮರ ಆಕ್ರೋಶ ಪ್ರತಿಭಟನೆ ಮತ್ತು ರೊಚ್ಚು ಮತ್ತೊಂದು ಕಡೆ,…? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರೈತರ ಪ್ರತಿಭಟನೆ ಮತ್ತು ಆಕ್ರೋಶ ಒಂದು ಕಡೆ, ಮುಸ್ಲಿಮರ ಆಕ್ರೋಶ ಪ್ರತಿಭಟನೆ ಮತ್ತು ರೊಚ್ಚು ಮತ್ತೊಂದು ಕಡೆ, ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಮತ್ತು ಕಿಚ್ಚು ಮಗದೊಂದು ಕಡೆ, ಬೆಲೆ ಏರಿಕೆಯ ಬಿಸಿ ಇನ್ನೊಂದು ಕಡೆ……. ಪಠ್ಯ ಪುಸ್ತಕ ಕೇಸರಿಕರಣದ ವಿರುದ್ಧ ಹೋರಾಡುತ್ತಿರುವ ಇನ್ನೊಂದು ಸಂಘರ್ಷ…. ಅದಕ್ಕೆ ವಿರುದ್ಧವಾಗಿ, ಮಸೀದಿ ಕೆಡವಿ ಮಂದಿರ ಕಟ್ಟುವ ಸಾಂಪ್ರದಾಯಿಕ […]

Read More

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಏಕೆ ಪಕ್ಷ ತೊರೆದಿದ್ದರು ಗೊತ್ತಾ…?

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಏಕೆ ಪಕ್ಷ ತೊರೆದಿದ್ದರು ಗೊತ್ತಾ…? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಈ ಹಿಂದೆ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಮತ್ತೆ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಮರಳಿ ಬಂದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿ ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಲುವಾಗಿಯೇ ಜೆಡಿಎಸ್ ತೊರೆದಿದ್ದಾಗಿ ಸತ್ಯ ಬಿಚ್ಚಿಟ್ಟರು. ಮುಂದುವರೆದು ಮಾತನಾಡಿ ಸಿಎಂ ಇಬ್ರಾಹಿಂ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನ ಗೆಲ್ಲಿಸಿದ್ದೇ […]

Read More

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಏಕೆ ಪಕ್ಷ ತೊರೆದಿದ್ದರು ಗೊತ್ತಾ…?

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಏಕೆ ಪಕ್ಷ ತೊರೆದಿದ್ದರು ಗೊತ್ತಾ…? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಈ ಹಿಂದೆ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಮತ್ತೆ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಮರಳಿ ಬಂದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿ ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಲುವಾಗಿಯೇ ಜೆಡಿಎಸ್ ತೊರೆದಿದ್ದಾಗಿ ಸತ್ಯ ಬಿಚ್ಚಿಟ್ಟರು. ಮುಂದುವರೆದು ಮಾತನಾಡಿ ಸಿಎಂ ಇಬ್ರಾಹಿಂ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನ ಗೆಲ್ಲಿಸಿದ್ದೇ […]

Read More

ಪತ್ನಿಯ ಸ್ನೇಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ ಮಾಡಿದ್ದೇನು ಗೊತ್ತೆ…?

ಪತ್ನಿಯ ಸ್ನೇಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ ಮಾಡಿದ್ದೇನು ಗೊತ್ತೆ…? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:‌ ಪತ್ನಿಗೆ ಮೋಸ ಮಾಡಿ ಪತ್ನಿಯ ಸ್ನೇಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ ಒಬ್ಬ ಆಕೆಯನ್ನು ಲಾಡ್ಜ್​ಗೆ ಕರೆದೊಯ್ದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಯಶವಂತಪುರ‌‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಪತ್ನಿಯ ಸ್ನೇಹಿತೆ ಒಡಿಶಾ‌ ಮೂಲದ‌ ದೀಪಾ‌ ಬದನ್ ಲಾಡ್ಜ್ ನಲ್ಲಿ ಕೊಲೆಯಾದ ಯುವತಿ.‌ ಈಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕೊಲೆ ಆರೋಪಿ ಅನ್ಮಲ್ […]

Read More

ಮಾನವೀಯತೆಯುಳ್ಳವರು ಯಾರಿಗೂ ತೊಂದರೆ ಕೊಟ್ಟಿಲ್ಲ, ಮೋಸ ಮಾಡಿಲ್ಲ ಆದರೆ ಒಳ್ಳೆಯತನದಿಂದ ಕಷ್ಟ ಪಟ್ಟಿರುವುದೇ ಹೆಚ್ಚು,..?

ಮಾನವೀಯತೆಯುಳ್ಳವರು ಯಾರಿಗೂ ತೊಂದರೆ ಕೊಟ್ಟಿಲ್ಲ, ಮೋಸ ಮಾಡಿಲ್ಲ ಆದರೆ ಒಳ್ಳೆಯತನದಿಂದ ಕಷ್ಟ ಪಟ್ಟಿರುವುದೇ ಹೆಚ್ಚು,..? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಅತಿಯಾದ ಮಾನವೀಯತೆ ಮತ್ತು ಒಳ್ಳೆಯತನ ಕೆಲವೊಮ್ಮೆ ವಾಸ್ತವ ಪ್ರಜ್ಞೆ ಮತ್ತು ಸಾಮಾನ್ಯ ಜ್ಞಾನದ ಕೊರತೆಯಿಂದ ತಪ್ಪು ಪರಿಣಾಮ ಉಂಟು ಮಾಡಬಹುದು ಎಚ್ಚರವಿರಲಿ…. ಪಾದಯಾತ್ರೆಯ ಸಮಯದಲ್ಲಿ ಗೆಳೆಯರೊಬ್ಬರು ಹೇಳಿದ ಕಥೆ ಈ ನಿಟ್ಟಿನಲ್ಲಿ ಸ್ವಾರಸ್ಯಕರವಾಗಿದೆ. ಒಬ್ಬ ತುಂಬಾ ಒಳ್ಳೆಯ ಮತ್ತು ಜೀವಪರ ನಿಲುವುಗಳ ವ್ಯಕ್ತಿ ಇದ್ದರು. ಒಮ್ಮೆ ಒಂಟಿಯಾಗಿ ದೂರ ಪ್ರಯಾಣ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಒಂದು […]

Read More

ಶೇ.40 ಕಮಿಷನ್ ಲೂಟಿ ಕೋರ ಸರ್ಕಾರದ ಸಾಲು ಸಾಲು ಹಗರಣಗಳ ಕುರಿತು ಇ.ಡಿ, ಐ.ಟಿ ತನಿಖೆ ನಡೆಸಲಿ ಮಿಸ್ಟರ್ ನರೇಂದ್ರ ಮೋದಿ…

ಶೇ.40 ಕಮಿಷನ್ ಲೂಟಿ ಕೋರ ಸರ್ಕಾರದ ಸಾಲು ಸಾಲು ಹಗರಣಗಳ ಕುರಿತು ಇ.ಡಿ, ಐ.ಟಿ ತನಿಖೆ ನಡೆಸಲಿ ಮಿಸ್ಟರ್ ನರೇಂದ್ರ ಮೋದಿ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯವನ್ನು ತಮ್ಮ ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಇಂಥಾ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುತ್ತೇವೆ ಎಂದು ಕೊಂಡಿದ್ದರೆ ಅದು ನಿಮ್ಮ ಭ್ರಮೆ ಮಿಸ್ಟರ್ ನರೇಂದ್ರ ಮೋದಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನರೇಂದ್ರ ಮೋದಿ […]

Read More

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರು – ಸಂವಿಧಾನ ರಕ್ಷಕರು – ರೇಸು ಕುದುರೆಗಳು – ಗೋಮುಖ ವ್ಯಾಘ್ರಗಳು…..

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರು – ಸಂವಿಧಾನ ರಕ್ಷಕರು – ರೇಸು ಕುದುರೆಗಳು – ಗೋಮುಖ ವ್ಯಾಘ್ರಗಳು….. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರು – ಸಂವಿಧಾನ ರಕ್ಷಕರು – ರೇಸು ಕುದುರೆಗಳು – ಗೋಮುಖ ವ್ಯಾಘ್ರಗಳು….. ಒಂದು ರಾಜ್ಯ ಸಭಾ ಸ್ಥಾನಕ್ಕಾಗಿ ಕೆಲವು ದಿನಗಳಿಂದ 224 ಶಾಸಕರು ಮತ್ತು ಮೂರು ರಾಜಕೀಯ ಪಕ್ಷಗಳು ಮತ್ತು ನಮ್ಮ ಮಾಧ್ಯಮಗಳು ಮಾಡಿದ ಪ್ರಹಸನ ಅವರುಗಳ ಸೇವೆ ಯಾವ ರೀತಿಯದು ಎಂಬುದನ್ನು ಗುರುತಿಸಲು ಒಂದು ಮಾನದಂಡ ಎಂದು […]

Read More