ಭೀಕರ ರಸ್ತೆ ಅಪಘಾತ, ಇಬ್ಬರು ಯುವಕರು ಸ್ಥಳದಲ್ಲೇ ಸಾವು…

ಭೀಕರ ರಸ್ತೆ ಅಪಘಾತ, ಇಬ್ಬರು ಯುವಕರು ಸ್ಥಳದಲ್ಲೇ ಸಾವು… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಭೀಕರ ರಸ್ತೆ ಅಪಘಾತದಲ್ಲಿ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ಜರುಗಿದೆ.  ದ್ವಿಚಕ್ರ ವಾಹನ ಸವಾರರಿಬ್ಬರು ಸಂಚರಿಸುತ್ತಿದ್ದ ವೇಳೆ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ತುಮಕೂರು ನಗರದ ಹೊರ ವಲಯದ ಹನುಮಂತಪುರ ಬ್ರಿಡ್ಜ್​ ಬಳಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಮೃತ ಯುವಕರಿಬ್ಬರು ಹಾವೇರಿ ಜಿಲ್ಲೆಯ ಸಚಿನ್ (21) ಮಲ್ಲಿಕಾರ್ಜುನ್ (24) ಎಂದು ಗುರುತಿಸಲಾಗಿದೆ. ಮೃತ […]

Read More

ಎಸಿಬಿ ದಾಳಿ, ಗುತ್ತಿಗೆದಾರರಿಂದ ಲಂಚ ಪಡೆಯುವಾಗಲೇ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿ ನಗರಸಭೆ ಆಯುಕ್ತರ ಬಂಧನ…

ಎಸಿಬಿ ದಾಳಿ, ಗುತ್ತಿಗೆದಾರರಿಂದ ಲಂಚ ಪಡೆಯುವಾಗಲೇ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿ ನಗರಸಭೆ ಆಯುಕ್ತರ ಬಂಧನ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಎಸಿಬಿ ದಾಳಿಗೆ ಭ್ರಷ್ಟ ಅಧಿಕಾರಿ ನಗರ ಸಭೆ ಆಯುಕ್ತರೇ ಸಿಕ್ಕಿ ಹಾಕಿಕೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ನಗರ ಸಭೆ ಆಯುಕ್ತ ಎಂ.ವಿ. ಪೂಜಾರ್ ಎಸಿಬಿ ದಾಳಿಯಲ್ಲಿ ಲಂಚದ ಹಣ ಸಮೇತ ಸಿಕ್ಕಿಬಿದ್ದಿದ್ದಾರೆ.  ಆರೋಪಿ ಆಯುಕ್ತ ಗುತ್ತಿಗೆದಾರರೊಬ್ಬರಿಂದ ಹಣ ಪಡೆಯುತ್ತಿರುವಾಗಲೇ ಎಸಿಬಿ ಡಿವೈಎಸ್ಪಿ ಗೋಪಿ ನೇತೃತ್ವದಲ್ಲಿ ಈ ದಾಳಿ ನಡೆಸಿ ಹಣ ಸಮೇತ ಬಂಧಿಸಲಾಗಿದೆ. ಗುತ್ತಿಗೆದಾರರೊಬ್ಬರ ಬಿಲ್ […]

Read More

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌ ನಿರ್ಮಿಸುವ ಚಿಂತನೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌ ನಿರ್ಮಿಸುವ ಚಿಂತನೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಹಾವೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಿಗ್ಗಾಂವಿ ತಾಲೂಕಿನ ಖುರ್ಸಾಪುರ ಗ್ರಾಮದಲ್ಲಿ ‘ಶಿಗ್ಗಾಂವಿ ಜವಳಿ ಪಾರ್ಕ್’ ಹಾಗೂ ‘ಮೆ. ಟೆಕ್ಸ್’ಪೋರ್ಟ್ ಇಂಡಸ್ಟ್ರೀಸ್ ಪ್ರೈ.ಲಿ. ಆಂಕರ್ ಸಿದ್ಧ ಉಡುಪು ಘಟಕ’ ನಿರ್ಮಾಣಕ್ಕೆ ಇಂದು (ಜು.16) ಶಂಕುಸ್ಥಾಪನೆ ನೆರವೇರಿಸಲಾಯಿತು. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಾರ್ಮೆಂಟ್‌ ಇಂಡಸ್ಟ್ರಿಯಲ್ಲಿ ಹೆಚ್ಚು […]

Read More

ಜುಲೈ 16 ರಂದು ಶನಿವಾರ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ…

ಜುಲೈ 16 ರಂದು ಶನಿವಾರ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜುಲೈ 16 ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನಲ್ಲಿ ಪ್ರವಾಸಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 12-30ಕ್ಕೆ ಹುಬ್ಬಳ್ಳಿಯಿಂದ ಹೊರಟು 1-30ಕ್ಕೆ ಶಿಗ್ಗಾಂವ ತಾಲೂಕು ಖುರ್ಸಾಪುರಕ್ಕೆ ಆಗಮಿಸಿ, ಲೋಕೋಪಯೋಗಿ ಇಲಾಖೆಯಿಂದ ಆಯೋಜಿಸಲಾದ ಎನ್.ಎಚ್-4 ಕಲ್ಯಾಣ ರಸ್ತೆ ಅಗಲೀಕರಣ ಹಾಗೂ ಸುಧಾರಣಾ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸವರು. ನಂತರ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ […]

Read More

ಕುರಿಗಾಯಿಗಳಿಗೆ ಗುಡ್ ನ್ಯೂಸ್, ಕುರಿ-ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ…

ಕುರಿಗಾಯಿಗಳಿಗೆ ಗುಡ್ ನ್ಯೂಸ್, ಕುರಿ-ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪ್ರಸಕ್ತ ಸಾಲಿಗೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿ ಕುರಿ, ಮೇಕೆ ಘಟಕ ಸ್ಥಾಪನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಾಗಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ […]

Read More

ಜೂನ್ 21 ರಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ…

ಜೂನ್ 21 ರಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ ಹಾಗೂ ಆಯೋಗದ ಸದಸ್ಯರು ಜೂನ್ 21 ರಿಂದ ಜೂ.24ರವರೆಗೆ ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜೂನ್ 21 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 1 ಗಂಟೆಗೆ ರಾಣೇಬೆನ್ನೂರಿಗೆ ಆಗಮಿಸಿ, ನಗರದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಅಧಿಕಾರಿಗಳ ಭೇಟಿ ನಡೆಸುವರು. ಮಧ್ಯಾಹ್ನ […]

Read More

ಕುರಿಗಾಯಿಗಳಿಗೆ ಗುಡ್ ನ್ಯೂಸ್, ಕುರಿ- ಮೇಕೆ ಸಾಕಾಣಿಕೆದಾರರ ವಿಮಾ ಸೌಲಭ್ಯಕ್ಕೆ ಅರ್ಜಿ ಆಹ್ವಾನ…

ಕುರಿಗಾಯಿಗಳಿಗೆ ಗುಡ್ ನ್ಯೂಸ್, ಕುರಿ- ಮೇಕೆ ಸಾಕಾಣಿಕೆದಾರರ ವಿಮಾ ಸೌಲಭ್ಯಕ್ಕೆ ಅರ್ಜಿ ಆಹ್ವಾನ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಪ್ರಸಕ್ತ 2022-23ನೇ ಸಾಲಿಗೆ ಕುರಿ-ಮೇಕೆ ಸಾಕಾಣಿಕೆದಾರರು ಹಾಗೂ ವಲಸೆ ಕುರಿಗಾರರು ಆಕಸ್ಮಿಕ ಮರಣ ಹೊಂದಿದಲ್ಲಿ ರೂ.ಐದು ಲಕ್ಷ ವಿಮಾ ಸೌಲಭ್ಯಕ್ಕಾಗಿ ವಲಸೆ ಕುರಿಗಾರರ ಹಾಗೂ ಇತರೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಿಷ್ಠ 30 ಕುರಿ-ಮೇಕೆ ಹೊಂದಿರಬೇಕು. 18 ರಿಂದ 70 ವರ್ಷದೊಳಗಿನ ವಲಸೆ ಕುರಿಗಾಹಿ ಕುಟುಂಬದ ಗರಿಷ್ಠ ನಾಲ್ಕು […]

Read More

ಪಿಬಿಎಲ್ ಕುಟುಂಬದ ಚೀಟಿದಾರರಿಗೆ ಗುಡ್ ನ್ಯೂಸ್, ಇನ್ಮುಂದೆ ಸಿಗಲಿದೆ ಪೋಷಕಾಂಶಯುಕ್ತ ಬಲವರ್ಧಿತ ಅಕ್ಕಿ…

ಪಿಬಿಎಲ್ ಕುಟುಂಬದ ಚೀಟಿದಾರರಿಗೆ ಗುಡ್ ನ್ಯೂಸ್, ಇನ್ಮುಂದೆ ಸಿಗಲಿದೆ ಪೋಷಕಾಂಶಯುಕ್ತ ಬಲವರ್ಧಿತ ಅಕ್ಕ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬಿಪಿಎಲ್ ಕುಟುಂಬಗಳ ಪಡಿತರ ಚೀಟಿದಾರರಿಗೆ ಪೋಷಕಾಂಶಯುಕ್ತ ಬಲವರ್ಧಿತ ಅಕ್ಕಿಯನ್ನು ಸರ್ಕಾರದಿಂದ ಉಚಿತವಾಗಿ ಮೇ-2022ಮಾಹೆಗೆ ವಿತರಿಸಲಾಗುತ್ತಿದೆ ಎಂದು ಹಾವೇರಿ ತಹಶೀಲ್ದಾರ ಎನ್.ಬಿ.ಗೆಜ್ಜಿ ತಿಳಿಸಿದ್ದಾರೆ. ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಪಡಿತರ ಚೀಟಿಗೆ ಉಚಿತವಾಗಿ 15 ಕೆ.ಜಿ.ಜೋಳ ಹಾಗೂ 20 ಕೆಜಿ ಅಕ್ಕಿ ಮತ್ತು ಪಿಎಂಕೆಎವೈ ಯೋಜನೆಯಡಿ ಉಚಿತವಾಗಿ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ಬಿಡುಗಡೆ ಮಾಡಲಾಗಿದೆ. ಬಿಪಿಎಲ್ ಪಡಿತರ […]

Read More

ರೈತರಿಗೆ ಸರ್ಕಾರದಿಂದ ಡಿಸೈಲ್ ಸಬ್ಸಿಡಿ:ದೇಶದಲ್ಲೇ ಮೊದಲು ಹೆಜ್ಜೆ-ಕೃಷಿ ಸಚಿವ ಬಿ.ಸಿ.ಪಾಟೀಲ್…

ರೈತರಿಗೆ ಸರ್ಕಾರದಿಂದ ಡಿಸೈಲ್ ಸಬ್ಸಿಡಿ:ದೇಶದಲ್ಲೇ ಮೊದಲು ಹೆಜ್ಜೆ-ಕೃಷಿ ಸಚಿವ ಬಿ.ಸಿ.ಪಾಟೀಲ್… ಚಂದ್ರವಳ್ಳಿ ನ್ಯೂಸ್, ಹಾವೇರಿ: ರೈತರಿಗೆ ಮೋಸಮಾಡುವುದನ್ನು ನಾನು ಸಹಿಸುವುದಿಲ್ಲ. ಮೋಸಮಾಡುವ ವ್ಯಕ್ತಿಗಳು ಎಷ್ಟೇ ದೊಡ್ಡ ವ್ಯಕ್ತಿಗಳಾಗಿದ್ದರೂ, ಪ್ರಭಾವಶಾಲಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು. ಹಾವೇರಿ ಜಿಲ್ಲೆಯ ರಾಣೇಬೆನ್ನೂರ ನಗರದಲ್ಲಿ ನಿರ್ಮಾಣ ಮಾಡಲಾದ ಉಪಕೃಷಿ ನಿರ್ದೇಶಕರ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಆರ್ಥಿಕವಾಗಿ ಸದೃಢರಾಗಲು ಹಾಗೂ ಸ್ವಾಲಂಬಿಗಳಾಗಿ ಬದುಕಲು ನಮ್ಮ […]

Read More

ನಿರುದ್ಯೋಗಿ ಅಭ್ಯರ್ಥಿಗಳಿಗೆ ಉಚಿತ ವೃತ್ತಿ ತರಬೇತಿ….

ನಿರುದ್ಯೋಗಿ ಅಭ್ಯರ್ಥಿಗಳಿಗೆ ಉಚಿತ ವೃತ್ತಿ ತರಬೇತಿ…. ಚಂದ್ರವಳ್ಳಿ ನ್ಯೂಸ್, ಹಾವೇರಿ:  ನವದೆಹಲಿ ಕೇಂದ್ರ ಶಿಕ್ಷಣ ಮಂತ್ರಾಲಯ ಹಾಗೂ ಹಾವೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬ್ಯಾಡಗಿ ಎಸ್.ಜೆ.ಜೆ.ಎಂ.ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಸವಣೂರ ಮಜೀದ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಟೋಮೊಬೈಲ್ ಮತ್ತು ಮಾಹಿತಿ ತಂತ್ರಜ್ಞಾ(ಐಟಿ) ಕ್ಷೇತ್ರದಲ್ಲಿ ಜಿಲ್ಲೆಯ ನಿರುದ್ಯೋಗಿ ಅಭ್ಯರ್ಥಿಗಳಿಗೆ ಆರು ತಿಂಗಳ ಅವಧಿಯ ತರಬೇತಿ ಹಮ್ಮಿಕೊಳ್ಳಲಾಗಿದೆ. ಶಾಲೆಯಿಂದ ಹೊರಗುಳಿದ 15 ರಿಂದ 29 ವರ್ಷದೊಳಗಿನ ಅಭ್ಯರ್ಥಿಗಳು ಆನ್‍ಲೈನ್ https://tinyurl.com/skillhubhaveri ಲಿಂಕ್‍ನಲ್ಲಿ ದಿನಾಂಕ 10-4-2022 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. […]

Read More