ಸುಜಲಾಂ 2.0 ಅನುಷ್ಠಾನದಲ್ಲಿ ದೇಶಕ್ಕೆ ರಾಜ್ಯ ಪ್ರಥಮ, ಚಿತ್ರದುರ್ಗ ಸೇರಿ ಹಲವು ಜಿ.ಪಂ.ಗಳಿಗೆ ಪ್ರಶಂಸೆ…

ಸುಜಲಾಂ 2.0 ಅನುಷ್ಠಾನದಲ್ಲಿ ದೇಶಕ್ಕೆ ರಾಜ್ಯ ಪ್ರಥಮ, ಚಿತ್ರದುರ್ಗ ಸೇರಿ ಹಲವು ಜಿ.ಪಂ.ಗಳಿಗೆ ಪ್ರಶಂಸೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರಾದ್ಯಂತ ಸೆ.15 ರಿಂದ ಅ.2ರವರೆಗೆ ಜರುಗಿದ ಸ್ವಚ್ಛ ಹೀ ಸೇವಾ ಅಭಿಯಾನದಲ್ಲಿ, ಕರ್ನಾಟಕ ರಾಜ್ಯ ಪ್ರಥಮ ಸ್ಥಾನಗಳಿಸಿದೆ. ಗ್ರಾಮೀಣ ಭಾಗದ ಜನರಲ್ಲಿ 15 ದಿನಗಳ ಕಾಲ ನೈರ್ಮಲ್ಯ ಹಾಗೂ ಸ್ವಚ್ಛತೆ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೈರ್ಮಲ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯಗಳು ಕೈಗೊಂಡ ಚಟುವಟಿಕೆಗಳ ಕುರಿತು ಕೇಂದ್ರ ಸರ್ಕಾರ ಪ್ರತಿದಿನ ವರದಿ ಪಡೆದುಕೊಂಡು, […]

Read More

ಸಂತೆ, ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧಿಸಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ…

ಸಂತೆ, ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧಿಸಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿರುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಜರುಗಿಸುವುದು ಹಾಗೂ ಜಾನುವಾರು ಸಾಗಾಣಿಕೆಯನ್ನು ಮಾಡುವುದನ್ನು ಅಕ್ಟೋಬರ್ 01 ರಿಂದ 31 ರವರೆಗೆ ಸಿ.ಆರ್.ಪಿ.ಸಿ ಕಾಯ್ದೆ 1973ರ ಕಲಂ 144 ಮೇರೆಗೆ ಅಧಿಕಾರವನ್ನು ಚಲಾಯಿಸಿ, ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.   ಜಿಲ್ಲೆಯ […]

Read More

ರೈತರಿಗೆ ಮಹತ್ವ ಮಾಹಿತಿ, ಜಾನುವಾರುಗಳ ಚರ್ಮಗಂಟು ರೋಗ-ಪಶು ಮಹಾವಿದ್ಯಾಲಯದ ಉಪಕುಲಪತಿ ಡಾ. ಕೆ.ಸಿ.ವೀರಣ್ಣ…

ರೈತರಿಗೆ ಮಹತ್ವ ಮಾಹಿತಿ, ಜಾನುವಾರುಗಳ ಚರ್ಮಗಂಟು ರೋಗ-ಪಶು ಮಹಾವಿದ್ಯಾಲಯದ ಉಪಕುಲಪತಿ ಡಾ. ಕೆ.ಸಿ.ವೀರಣ್ಣ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪಶು ವೈದ್ಯಾಧಿಕಾರಿಗಳು ರೈತರೊಂದಿಗೆ ಸ್ನೇಹ ಸಂಪರ್ಕ ಹೊಂದಿದ್ದರೆ ಜಾನುವಾರುಗಳ ಚರ್ಮಗಂಟು ರೋಗದ ವೈರಸ್‍ಅನ್ನು ತಡೆಗಟ್ಟಬಹುದು. ಇದರಿಂದ ಹೈನುಗಾರಿಕೆಯಲ್ಲಿ ತೊಡಗಿರುವ ರೈತರನ್ನು ಆರ್ಥಿಕವಾಗಿ ಸಧೃಡವಾಗಿಸಬಹುದು ಎಂದು ಬೀದರ್ ಪಶುಸಂಗೋಪನೆ ಮತ್ತು ಮೀನುಗಾರಿಕೆ ಮಹಾವಿದ್ಯಾಲಯದ ಉಪಕುಲಪತಿ ಡಾ.ಕೆ.ಸಿ.ವೀರಣ್ಣ ತಿಳಿಸಿದರು.   ನಗರದ ಎಪಿಎಂಸಿ ಆವರಣದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ […]

Read More

ಒಂದೇ ಭಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ..!!!, ಆರೋಗ್ಯವಾಗಿರುವ ನಾಲ್ಕು ಮಕ್ಕಳು…

ಒಂದೇ ಭಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ..!!!, ಆರೋಗ್ಯವಾಗಿರುವ ನಾಲ್ಕು ಮಕ್ಕಳು… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಒಂದೇ ಭಾರಿಗೆ ಮಹಾ ತಾಯಿಯೊಬ್ಬಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಒಡಿಶಾದ ಸಂಬಲ್‌ಪುರ ಜಿಲ್ಲೆಯಲ್ಲಿರುವ ವೀರ್ ಸುರೇಂದ್ರ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದಿದೆ. ಸದ್ಯ ನಾಲ್ಕು ಮಕ್ಕಳು ಆರೋಗ್ಯವಾಗಿವೆ ಎನ್ನಲಾಗಿದೆ. ಸೋನೆಪುರ್ ಜಿಲ್ಲೆಯ ಬಂಜಿಪಾಲಿ ಗ್ರಾಮದ ಕುನಿ ಸುನಾ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ ಎಂದು ಗುರುತಿಸಲಾಗಿದೆ. ಸೋಮವಾರ ಹೆರಿಗೆ […]

Read More

ರೈತರನ್ನು ಕಾಡುತ್ತಿರುವ ವಿಚಿತ್ರ ಕೀಟ, ಮುಟ್ಟಿದರೆ ಮೈ ಎಲ್ಲಾ ಉರಿ ಉರಿ, ವಾಂತಿ, ಪ್ರಜ್ಞೆ ತಪ್ಪಿ ಬಿಳೋದು ಗ್ಯಾರಂಟಿ..!!

ರೈತರನ್ನು ಕಾಡುತ್ತಿರುವ ವಿಚಿತ್ರ ಕೀಟ, ಮುಟ್ಟಿದರೆ ಮೈ ಎಲ್ಲಾ ಉರಿ ಉರಿ, ವಾಂತಿ, ಪ್ರಜ್ಞೆ ತಪ್ಪಿ ಬಿಳೋದು ಗ್ಯಾರಂಟಿ..!! ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರೈತರಿಗೆ ಒಂದಾದ ಮೇಲೊಂದರಂತೆ ಸಮಸ್ಯೆಗಳು ಕಾಡುತ್ತಿರುತ್ತದೆ. ಮಳೆ ಹಾನಿ, ಬೆಳೆ ಹಾನಿ, ಬೆಲೆ ಕುಸಿತ, ರೋಗ ಬಾಧೆ ಹೀಗೆ ಹತ್ತು ಹಲವು ಸಮಸ್ಯೆಗಳಿಂದ ನರಳುತ್ತಿರುವ ರೈತರಿಗೆ ಈಗ ಮತ್ತೊಂದು ವಿಚಿತ್ರವಾದ ಕೀಟ ಕಾಡುತ್ತಿದೆ. ಈ ಕೀಟದ ಕಾಟಕ್ಕೆ ರೈತಾಪಿ ವರ್ಗ ಅಕ್ಷರಶಃ ಕಂಗಾಲಾಗಿದ್ದಾರೆ. ಆ ಕೀಟವನ್ನು ಮುಟ್ಟಿದರೆ ಸಾಕು ಮೈ ಎಲ್ಲಾ ಉರಿ […]

Read More

ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ…

ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರಿಗೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಶಿವಮೊಗ್ಗದ ಮೆಗ್ಗಾನ್​​ ಆಸ್ಪತ್ರೆಗೆ ಕೋರ್ಟ್ ಆದೇಶದ ಮೇರೆಗೆ ಸ್ಥಳಾಂತರ ಮಾಡಲಾಗಿದೆ. ಶರಣರನ್ನು ಆರೋಗ್ಯ ತಪಾಸಣೆಗಾಗಿ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ತಪಾಸಣೆ ನಡೆಸಲು ಕರೆದೊಯ್ಯಲಾಗಿದೆ. ಚಿತ್ರದುರ್ಗದಿಂದ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆ ತಲುಪಿ ವ್ಯಾನ್​​​​ […]

Read More

ಮೊಲೆ ಮುಡಿ ಬಂದರೆ ಹೆಣ್ಣೆಂಬರು, ಗಡ್ಡ ಮೀಸೆ ಬಂದರೆ ಗಂಡೆಂಬರು…

ಮೊಲೆ ಮುಡಿ ಬಂದರೆ ಹೆಣ್ಣೆಂಬರು, ಗಡ್ಡ ಮೀಸೆ ಬಂದರೆ ಗಂಡೆಂಬರು… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮೊಲೆ ಮುಡಿ ಬಂದರೆ ಹೆಣ್ಣೆಂಬರು, ಗಡ್ಡ ಮೀಸೆ ಬಂದರೆ ಗಂಡೆಂಬರು, ನಡುವೆ ಸುಳಿವ ಆತ್ಮನು ಗಂಡು ಅಲ್ಲ ಹೆಣ್ಣು ಅಲ್ಲ ಕಾಣ ರಾಮನಾಥ….. ಜೇಡರ ದಾಸಿಮಯ್ಯ……. ಚಂಡೀಗಢದ ವಿಶ್ವವಿದ್ಯಾಲನಿಯದಲ್ಲಿ ಯಾರೋ ಸಹಪಾಠಿ ಅಲ್ಲಿನ ಮಹಿಳಾ ವಿದ್ಯಾರ್ಥಿಗಳು ಸ್ನಾನ ಮಾಡುವ ದೃಶ್ಯಗಳನ್ನು ತಮ್ಮ ಮೊಬೈಲ್ ಅಥವಾ ಹಿಡನ್ ಕ್ಯಾಮರಾದಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂಬ ಸುದ್ದಿಯ ಜೊತೆಗೆ ಆ ಹುಡುಗಿಯರು […]

Read More

ಧ್ಯಾನಸ್ಥ ರೋಜರ್ ಫೆಡರರ್, ಗುರಿ ಸಾಧಕರಿಗೊಂದು ಏಕಾಗ್ರತೆಯ ಮಾರ್ಗ……

ಧ್ಯಾನಸ್ಥ ರೋಜರ್ ಫೆಡರರ್, ಗುರಿ ಸಾಧಕರಿಗೊಂದು ಏಕಾಗ್ರತೆಯ ಮಾರ್ಗ…… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಗತ್ತಿನ ಕ್ರೀಡೆಗಳಲ್ಲಿ ಪುಟ್ಬಾಲ್ ನಂತರದ ಹೆಚ್ಚು ಆಕರ್ಷಣೀಯ ಕ್ರೀಡೆ ಟೆನಿಸ್. ಬಾಕ್ಸಿಂಗ್ ಗಾಲ್ಫ್ ಬ್ಯಾಸ್ಕೆಟ್ ಬಾಲ್ ಹಾಕಿ ಕ್ರಿಕೆಟ್ ಅಥ್ಲೆಟಿಕ್ಸ್ ಚೆಸ್ ಹೀಗೆ ನೂರಾರು ಆಟಗಳ ನಡುವೆ ಟೆನ್ನಿಸ್ ಸಹ ದೇಹ ಮನಸ್ಸುಗಳಿಗೆ ಬಹುದೊಡ್ಡ ಸವಾಲು ಒಡ್ಡುತ್ತದೆ. ಕ್ರೀಡೆ ಎಂಬುದೇ ಒಂದು ರೋಮಾಂಚನಕಾರಿ ಸ್ಪರ್ಧೆ. ಅಲ್ಲಿ ಸಾಮಾನ್ಯವಾಗಿ ಯಾವುದೇ ಅಡ್ಡ ದಾರಿ ಇರುವುದಿಲ್ಲ. ಶ್ರಮ ಅಭ್ಯಾಸ ಪ್ರತಿಭೆ ಅದೃಷ್ಟಗಳ ಸಮ್ಮಿಲನ ಬಹುಮುಖ್ಯ. ಬಹುತೇಕ […]

Read More

ಆರೋಗ್ಯವಂತ ಮಕ್ಕಳಿಂದ ದೇಶ ಬಲಿಷ್ಠ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ…

ಆರೋಗ್ಯವಂತ ಮಕ್ಕಳಿಂದ ದೇಶ ಬಲಿಷ್ಠ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:ಆರೋಗ್ಯವಂತ ಮಕ್ಕಳಿಂದ ಬಲಿಷ್ಠ ಭಾರತದ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.ನಗರದ ತ.ರಾ.ಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಚಿತ್ರದುರ್ಗ-ಭರಮಸಾಗರ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ […]

Read More

ಗ್ರಾಮೀಣ ಪ್ರದೇಶದಲ್ಲಿನ ಮಹಿಳೆಯರು ಋತುಸ್ರಾವ ಸಮಯದಲ್ಲಿ ಸುರಕ್ಷಿತ ನೈರ್ಮಲ್ಯಾಭ್ಯಾಸಗಳನ್ನು ರೂಢಿಸಿಕೊಳ್ಳಿ…

ಗ್ರಾಮೀಣ ಪ್ರದೇಶದಲ್ಲಿನ ಮಹಿಳೆಯರು ಋತುಸ್ರಾವ ಸಮಯದಲ್ಲಿ ಸುರಕ್ಷಿತ ನೈರ್ಮಲ್ಯಾಭ್ಯಾಸಗಳನ್ನು ರೂಢಿಸಿಕೊಳ್ಳಿ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಋತುಚಕ್ರ ನೈರ್ಮಲ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಋತುಸ್ರಾವ ಸಮಯದಲ್ಲಿ ಸುರಕ್ಷಿತ ನೈರ್ಮಲ್ಯಾಭ್ಯಾಸಗಳು, ಮುಟ್ಟಿನ ತ್ಯಾಜ್ಯಗಳ ವೈಜ್ಞಾನಿಕ ವಿಲೇವಾರಿಗಾಗಿ ಇನ್ಸಿನರೇಟರ್ ಬಳಕೆ ಮಾಡಬೇಕು ಎಂದು  ಸಾನಿಟೇಷನ್ ಹೈಜಿನ್ ಸಮಾಲೋಚಕರಾದ ಪ್ರಮೀಳಾ ತಿಳಿಸಿದರು. ಚಿತ್ರದುರ್ಗ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ  ಋತುಚಕ್ರ ನೈರ್ಮಲ್ಯ ದಿನಾಚರಣೆಯ ಅಂಗವಾಗಿ “ಮುಟ್ಟಿನ ಒಗ್ಗಟ್ಟು” ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿನ ಮಹಿಳೆಯರು ಇಂದಿಗೂ […]

Read More