ಇಂದಿನಿಂದ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ, ಹವಮಾನ ಇಲಾಖೆ ಮುನ್ಸೂಚನೆ, ಈರುಳ್ಳಿ ಶೇಂಗಾ, ಹತ್ತಿ ಬೆಳೆಗಾರರಿಗೆ ಸಂಕಷ್ಟ…

ಇಂದಿನಿಂದ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ, ಹವಮಾನ ಇಲಾಖೆ ಮುನ್ಸೂಚನೆ, ಈರುಳ್ಳಿ ಶೇಂಗಾ, ಹತ್ತಿ ಬೆಳೆಗಾರರಿಗೆ ಸಂಕಷ್ಟ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಕಟಾವು ಮಾಡಲಾಗಿರುವ ಈರುಳ್ಳಿ, ಶೇಂಗಾ ಮತ್ತಿ ಹತ್ತಿ ಬೆಳೆಗಾರರಿಗೆ ಸಂಕಷ್ಟ ಎದುರಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಹವಾಮಾನ ಬದಲಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್.6ರಿಂದ 9ರವರೆಗೆ […]

Read More

ರೈತರನ್ನ ಇಸ್ರೇಲ್ ಗೆ ಕಳುಹಿಸಲು ಸಜ್ಜಾದ ಮಾಜಿ MLC ರಘು ಆಚಾರ್…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ರೈತರನ್ನ ಇಸ್ರೇಲ್ ಗೆ ಕಳುಹಿಸಲು ಮಾಜಿ MLC ರಘು ಆಚಾರ್ ಮುಂದಾಗಿದ್ದಾರೆ. ರೈತರು ವೈಜ್ಞಾನಿಕ ಮಾದರಿಯಲ್ಲಿ ಆಧುನಿಕ ಕೃಷಿ ಪದ್ಧತಿಯಲ್ಲಿ ಬೇಸಾಯ ಮಾಡಲು ರೈತರಿಗೆ ಅಧ್ಯಾಯನದ ಅಗತ್ಯ ಇದ್ದು ಇದಕ್ಕಾಗಿ ರೈತರ ಟೀಂ ಕಳುಹಿಸಲು ರಘು ಆಚಾರ್ ಸಿದ್ದತೆ ನಡೆಸಿದ್ದಾರೆ. ಚಿತ್ರದುರ್ಗ ಕ್ಷೇತ್ರದ 50 ಮಂದಿ ರೈತರನ್ನ ಇಸ್ರೇಲ್ ಗೆ ಕಳುಹಿಸಿ ಬರದ ನಾಡನ್ನು ಇಸ್ರೇಲ್ ಮಾದರಿಯಲ್ಲಿ ಬೇಸಾಯ ಮಾಡುಯ ರೈತರಿಗೆ ಅಧ್ಯಾಯನದ ಅವಕಾಶ ಕಲ್ಪಿಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ […]

Read More

2 ದಿನ ಭಾರಿ ಮಳೆ, ಚಿತ್ರದುರ್ಗ ಸೇರಿ 12 ಜಿಲ್ಲೆ ಯೆಲ್ಲೋ ಅಲರ್ಟ್, ಜಿಲ್ಲೆಯಾದ್ಯಂತ ಬಿದ್ದ ಮಳೆ, ಹೆಚ್.ಡಿ.ಪುರದಲ್ಲಿ 36 ಮಿ.ಮೀ ಮಳೆ…

2 ದಿನ ಭಾರಿ ಮಳೆ, ಚಿತ್ರದುರ್ಗ ಸೇರಿ 12 ಜಿಲ್ಲೆ ಯೆಲ್ಲೋ ಅಲರ್ಟ್, ಜಿಲ್ಲೆಯಾದ್ಯಂತ ಬಿದ್ದ ಮಳೆ, ಹೆಚ್.ಡಿ.ಪುರದಲ್ಲಿ 36 ಮಿ.ಮೀ ಮಳೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯಲ್ಲಿ ಸೆಪ್ಟಂಬರ್ 30ರಂದು ಸುರಿದ ಮಳೆ ವಿವರದನ್ವಯ ಹೊಳಲ್ಕೆರೆ ತಾಲ್ಲೂಕಿನ ಹೆಚ್.ಡಿ.ಪುರದಲ್ಲಿ 36 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ. ಉಳಿದಂತೆ ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 34.2 ಮಿ.ಮೀ, ಚಿಕ್ಕಜಾಜೂರು 19.5 ಮಿ.ಮೀ, ಬಿ.ದುರ್ಗ 33 ಮಿ.ಮೀ, ತಾಳ್ಯ 10.2 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಳ್ಮೂರಿನಲ್ಲಿ […]

Read More

ಗಣಿತ, ಇಂಗ್ಲಿಷ್ ಭಾಷೆ ಕಷ್ಟವಲ್ಲ, ಕಲಿಕೆಯಲ್ಲಿ ಆಸಕ್ತಿ ಇದ್ದರೆ ಎಲ್ಲ ಭಾಷೆಗಳು ಸರಳ-ಉಪನಿರ್ದೇಶಕ ಎನ್.ರಾಜು…

ಗಣಿತ, ಇಂಗ್ಲಿಷ್ ಭಾಷೆ ಕಷ್ಟವಲ್ಲ, ಕಲಿಕೆಯಲ್ಲಿ ಆಸಕ್ತಿ ಇದ್ದರೆ ಎಲ್ಲ ಭಾಷೆಗಳು ಸರಳ-ಉಪನಿರ್ದೇಶಕ ಎನ್.ರಾಜು…  ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕಲಾ ವಿಭಾಗದ ಮಕ್ಕಳಿಗೆ ಇಂಗ್ಲೀಷ್ ವಿಷಯ  ಕಬ್ಬಿಣ ಕಡಲೆಯಾಗಿ ಪರಿಣಮಿಸಿದೆ ಹಾಗಾಗಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸ್ಫೂರ್ತಿ ತುಂಬುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದೆ. ಕಲಿಕೆಯಲ್ಲಿ ಆಸಕ್ತಿ ಇದ್ದರೆ ಎಲ್ಲಾ ಭಾಷೆಗಳನ್ನು ಸರಳವಾಗಿ ಕಲಿಯಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ರಾಜು ತಿಳಿಸಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ಪದವಿಪೂರ್ವ ಶಿಕ್ಷಣ […]

Read More

ವಾಣಿ ವಿಲಾಸ ಜಲಾಶಯಕ್ಕೆ ಭಾನುವಾರ ಹರಿದು ಬರುತ್ತಿರುವ ನೀರಿನ ಮಾಹಿತಿ…

ವಾಣಿ ವಿಲಾಸ ಜಲಾಶಯಕ್ಕೆ ಭಾನುವಾರ ಹರಿದು ಬರುತ್ತಿರುವ ನೀರಿನ ಮಾಹಿತಿ… ಚಂದ್ರವಳ್ಳಿ ನ್ಯೂಸ್, ಹಿರಿಯೂರು:  ಜಿಲ್ಲೆಯ ರೈತರ ಜೀವನಾಡಿ ವಾಣಿ ವಿಲಾಸ ಸಾಗರಕ್ಕೆ ಭಾನುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 1987 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೋಡಿ ಮೂಲಕ 3354 ಕ್ಯೂಸೆಕ್ ನೀರು ಕೋಡಿ ಮೂಲಕ ಹೊರ ಹೋಗುತ್ತಿದೆ. ಇಂದಿನ ನೀರಿನ ಮಟ್ಟ 131.90 ಅಡಿಗೆ ಇಳಿಕೆ ಆಗಿದೆ. V.V.Sagar water details: As on 25.09.2022 @ 8.00AM 1)Dam FRL level — […]

Read More

ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಸಾಧ್ಯತೆ-ಹವಾಮಾನ ಇಲಾಖೆ…

ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಸಾಧ್ಯತೆ-ಹವಾಮಾನ ಇಲಾಖೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಜ್ಯಾದ್ಯಂತ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಶನಿವಾರ ಸಾಕಷ್ಟು ಸುರಿದಿದೆ.  ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಸಾಧ್ಯತೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನ […]

Read More

ರೈತರನ್ನು ಕಾಡುತ್ತಿರುವ ವಿಚಿತ್ರ ಕೀಟ, ಮುಟ್ಟಿದರೆ ಉರಿ ಉರಿ, ವಾಂತಿ, ಪ್ರಜ್ಞೆ ತಪ್ಪಿ ಬಿಳೋದು ಗ್ಯಾರಂಟಿ..!!

ರೈತರನ್ನು ಕಾಡುತ್ತಿರುವ ವಿಚಿತ್ರ ಕೀಟ, ಮುಟ್ಟಿದರೆ ಮೈ ಕೈ ಉರಿ ಉರಿ, ವಾಂತಿ, ಪ್ರಜ್ಞೆ ತಪ್ಪಿ ಬಿಳೋದು ಗ್ಯಾರಂಟಿ..!! ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರೈತರಿಗೆ ಒಂದಾದ ಮೇಲೊಂದರಂತೆ ಸಮಸ್ಯೆಗಳು ಕಾಡುತ್ತಿರುತ್ತದೆ. ಮಳೆ ಹಾನಿ, ಬೆಳೆ ಹಾನಿ, ಬೆಲೆ ಕುಸಿತ, ರೋಗ ಬಾಧೆ ಹೀಗೆ ಹತ್ತು ಹಲವು ಸಮಸ್ಯೆಗಳಿಂದ ನರಳುತ್ತಿರುವ ರೈತರಿಗೆ ಈಗ ಮತ್ತೊಂದು ವಿಚಿತ್ರವಾದ ಕೀಟ ಕಾಡುತ್ತಿದೆ. ಈ ಕೀಟದ ಕಾಟಕ್ಕೆ ರೈತಾಪಿ ವರ್ಗ ಅಕ್ಷರಶಃ ಕಂಗಾಲಾಗಿದ್ದಾರೆ. ಆ ಕೀಟವನ್ನು ಮುಟ್ಟಿದರೆ ಸಾಕು ಮೈ ಎಲ್ಲಾ ಉರಿ […]

Read More

ವಾಣಿ ವಿಲಾಸ ಸಾಗರಕ್ಕೆ ಶುಕ್ರವಾರ ಹರಿದು ಬರುತ್ತಿರುವ ನೀರಿನ ಮಾಹಿತಿ…

ವಾಣಿ ವಿಲಾಸ ಸಾಗರಕ್ಕೆ ಶುಕ್ರವಾರ ಹರಿದು ಬರುತ್ತಿರುವ ನೀರಿನ ಮಾಹಿತಿ… ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಜಿಲ್ಲೆಯ ಜೀವನಾಡಿ ವಾಣಿ ವಿಲಾಸ ಸಾಗರಕ್ಕೆ ಶುಕ್ರವಾರ ಬೆಳಿಗ್ಗೆ 8 ಗಂಟೆ ವೇಳೆಗೆ 4937 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 4782 ಕ್ಯೂಸೆಕ್ ನೀರು ಕೋಡಿ ಮೂಲಕ ಹರಿದು ಹೊರ ಹೋಗುತ್ತಿದೆ. ಇಂದಿನ ನೀರಿನ ಮಟ್ಟ 132.10 ಅಡಿಗಳಿಗೆ ಇಳಿಕೆಯಾಗಿದೆ. V.V.Sagar water details: As on 23.09.2022 @ 8.00AM 1)Dam FRL level — 130.00ft 2)Dam FRL […]

Read More

ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಹಲವು ಪ್ರದೇಶಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ-ಹವಾಮಾನ ಇಲಾಖೆ…

ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಹಲವು ಪ್ರದೇಶಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ-ಹವಾಮಾನ ಇಲಾಖೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭಾರೀ ಮಳೆಯಿಂದಾಗಿ ತತ್ತರಿಸಿದ್ದ ರಾಜ್ಯದ ಜನತೆಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇಂದಿನಿಂದ ಮತ್ತೆ ರಾಜ್ಯದ ಹಲವು ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶುಕ್ರವಾರ ಮತ್ತು ಶನಿವಾರ ಮಳೆಯಾಗುವ ಸಾಧ್ಯತೆಗಳಿವೆ. ಇದಲ್ಲದೆ  ಮಹಾರಾಷ್ಟ್ರದಲ್ಲಿ ಬೀಳುತ್ತಿರುವ ಭಾರೀ […]

Read More

ವಿದ್ಯುತ್ ವ್ಯತ್ಯಯ, ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಕರೆಂಟ್ ಇರಲ್ಲ…

ವಿದ್ಯುತ್ ವ್ಯತ್ಯಯ, ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಕರೆಂಟ್ ಇರಲ್ಲ… ಚಂದ್ರವಳ್ಳಿ ನ್ಯೂಸ್, ಹಿರಿಯೂರು:ಹಿರಿಯೂರು ತಾಲೂಕಿನ ಹರಿಯಬ್ಬೆ ಮತ್ತು ಪಿ ಡಿ ಕೋಟೆ ೬೬/೧೧ ಕೆವಿ ವಿದ್ಯುತ್ ಉಪ ಕೇಂದ್ರಗಳ ವ್ಯಾಪ್ತಿಯ ಉಪ ಕೇಂದ್ರಗದಲ್ಲಿ ತ್ರೈಮಾಸಿಕ ನಿರ್ವಾಹಣಾ ಕಾಮಗಾರಿ ಇರುವ ಪ್ರಯುಕ್ತ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಸಹಕರಿಸುವಂತೆ ಬೆಸ್ಕಾಂ ಎಇಇ […]

Read More