ಕಾಂಗ್ರೆಸ್ ಅಭ್ಯರ್ಥಿ ನರಸಿಂಹಮೂರ್ತಿ ನಾಮಪತ್ರ ಸಲ್ಲಿಕೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರಸಭೆ ಸದಸ್ಯ ಡಿ.ಮಲ್ಲಿಕಾರ್ಜುನ್ ನಿಧನದಿಂದ ತೆರವಾಗಿರುವ ನಗರಸಭೆ ೧೫ ನೇ ವಾರ್ಡ್‌ಗೆ ನ.೨೩ ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನರಸಿಂಹಮೂರ್ತಿ ಸೋಮವಾರ ನಗರಸಭೆಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

- Advertisement - 

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ನಾಗರಾಜ್ ಪೈಲೆಟ್, ಪ್ರಕಾಶ್‌ರಾಮನಾಯ್ಕ, ಡಿ.ಎನ್.ಮೈಲಾರಪ್ಪ, ಸಂಪತ್‌ಕುಮಾರ್ ಇವರುಗಳು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿದ್ದರು.

- Advertisement - 

 

- Advertisement - 
Share This Article
error: Content is protected !!
";