ಸಿಎಸ್‌ಆರ್‌ ಫಂಡ್‌ ಬಳಸಿ ಹೊಸ ಶಾಲಾ ಕಟ್ಟಡ ನಿರ್ಮಿಸಿ-ದೇವೇಗೌಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ ಅವರು ಸದನದಲ್ಲಿ
, ಇಂದು ಹಳೆಯ ಶಾಲಾ ಕಟ್ಟಡಗಳು ದುರಸ್ತಿಯಾಗದೇ ತಮ್ಮ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮರದ ಕೆಳಗೆ ಪಾಠಮಾಡುವ ಪರಿಸ್ಥಿತಿ ಬಂದಿದೆ ಎಂದು ಸರ್ಕಾರದ ಗಮನ ಸೆಳೆದರು. 

- Advertisement - 

ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಕೈಗಾರಿಕೆಗಳು ಮತ್ತು ಖಾಸಗಿ ಕಂಪನಿಗಳ ಸಿಎಸ್‌ಆರ್‌ಫಂಡ್‌ಬಳಸಿ ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸುವಂತೆ ದೇವೇಗೌಡರು ಆಗ್ರಹಿಸಿದರು.

- Advertisement - 

 

- Advertisement - 
Share This Article
error: Content is protected !!
";