ಸಿಟಿ ರವಿ-ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರೇ ಬಂಧಿತ ಸಿಟಿ ರವಿ ಅವರನ್ನು ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಎಂದು ಸೂಚನೆ ನೀಡಿದ್ದರೂ ಏಕೆ ಸಾಧ್ಯವಾಗಲಿಲ್ಲ ಎಂದು ಬಿಜೆಪಿ ಪ್ರಶ್ನಿಸಿದೆ.

- Advertisement - 

ಆದರೆ ಅಜ್ಞಾತರ ನಿರ್ದೇಶನದಂತೆ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಪೊಲೀಸರ ಮೇಲೆ ಒತ್ತಡ ಹೇರಿದ ಪ್ರಭಾವಿಗಳು ಯಾರೆಂಬುದರ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ ಎಂದು ಬಿಜೆಪಿ ಆಗ್ರಹ ಮಾಡಿದೆ.

- Advertisement - 

ಡಿಸಿಎಂ ಡಿಕೆಶಿ ಅವರು ಈ‌ಪ್ರಕರಣದಲ್ಲಿ ಹೆಚ್ಚು ಆಸಕ್ತಿ ವಹಿಸಿದ್ದು ಏಕೆ? ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.
ಪ್ರಭಾವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಉಸ್ತುವಾರಿ ಸಚಿವರನ್ನು ಬಿಟ್ಟು ನೇರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್
ಅವರ ಸಹಾಯ ಪಡೆದಿದ್ದೇಕೆ? ಎಂದು ಬಿಜೆಪಿ ಪ್ರಶ್ನಿಸಿದೆ.

- Advertisement - 
Share This Article
error: Content is protected !!
";