ಇ-ಖಾತಾ ಅರ್ಜಿಗೆ ಮೊಬೈಲ್ ಆ್ಯಪ್ ಬಿಡುಗಡೆ -ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಜನರಿಗೆ ಸುಲಭ ಸೇವೆ ಒದಗಿಸಲು ಶೀಘ್ರದಲ್ಲೇ ಇ-ಖಾತಾ ಅರ್ಜಿಗೆ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

ಮೊಬೈಲ್ ಆ್ಯಪ್ ನಿಂದ ಅರ್ಜಿಗಳ ವಿಲೇವಾರಿ ವೇಗ ಪಡೆದುಕೊಳ್ಳಲಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಡಿಸಿಎಂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";