ಅ.23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ
, ಭಾರತ್ ಫೈನ್ಯಾನ್ಸ್ಮ್ಯಾಜಿಕ್ ಬಸ್ ಹಾಗೂ ಬಗಾಡಿಯಾ ಚೈತ್ರ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ಅಕ್ಟೋಬರ್ ೨೩ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಹಾಜರಾಗಬಹುದಾಗಿದೆ. 

- Advertisement - 

ಎಸ್.ಎಸ್.ಎಲ್.ಸಿ, ಐ.ಟಿ.ಐ (ಯಾವುದೇ ಟ್ರೇಡ್), ಯಾವುದೇ ಪದವಿ, ಬಿ.ಎಸ್ಸಿ ನರ್ಸಿಂಗ್ & ಜಿ.ಎನ್.ಎಂ ನರ್ಸಿಂಗ್ ಹಾಗೂ ಬಿ.ಇ.( Mechanical) ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

- Advertisement - 

     ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೧೬-೨೨೭೮೪೮೮, ಮೊ.ಸಂ. ೯೦೭೧೦೨೧೧೪೩, ೯೫೧೩೧೩೬೬೪೨ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";