ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಶಾಲಾ ಮಕ್ಕಳಿಗೆ ಸಮವಸ್ತ್ರ ನೀಡದ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ಯಾರಂಟಿಗೆ ಹಣ ಹೊಂದಿಸಲಾಗದೆ ಹೆಣಗಾಡುತ್ತಿರುವ ಕರ್ನಾಟಕ ಕಾಂಗ್ರೆಸ್  ಸರ್ಕಾರ ಎಂದು ಜೆಡಿಎಸ್ ದೂರಿದೆ.

- Advertisement - 

ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಸಮವಸ್ತ್ರ ನೀಡಲು ದುಡ್ಡಿಲ್ಲದೇ ದಿವಾಳಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. 

- Advertisement - 

ಮಕ್ಕಳ ಮೇಲೆ ಕ್ರಮಕ್ಕೆ ಆದೇಶಿಸುವ  ಮಧು ಬಂಗಾರಪ್ಪ ಶಿಕ್ಷಣ ಸಚಿವರಾಗಿ ಏನು ಮಾಡುತ್ತಿದ್ದೀರಿ..? ಎಂದು ಜೆಡಿಎಸ್ ಖಾರವಾಗಿ ಪ್ರಶ್ನಿಸಿದೆ.

ಥೂ.. ವಚನಭ್ರಷ್ಟ ಹೊಣೆಗೇಡಿ ಕಾಂಗ್ರೆಸ್‌ಸರ್ಕಾರಕ್ಕೆ ನಾಚಿಕೆಯಾಗಬೇಕು! ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

- Advertisement - 

Share This Article
error: Content is protected !!
";