ಆರ್ ಬಿಎನ್  ಶಾಲೆಯಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ವೇದಾವತಿ ನಗರದ ಆರ್ ಬಿಎನ್
 ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ದಿನಾಚರಣೆ ಮತ್ತು ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಇವರ 120ನೇ ಜನ್ಮದಿನಾಚರಣೆಯನ್ನು ಆಡಳಿತ ಮಂಡಳಿಯರು ಶಿಕ್ಷಕರು ವಿದ್ಯಾರ್ಥಿಗಳು ಸೇರಿ ಆಚರಿಸಿದರು.

- Advertisement - 

ಆರ್ ಬಿಎನ್  ಶಾಲೆಯ ಕಾರ್ಯದರ್ಶಿ ಜಿ.ಹನುಮಂತರಾಯಪ್ಪ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

- Advertisement - 

 

- Advertisement - 
Share This Article
error: Content is protected !!
";