ಸರ್ಕಾರದ ಪ್ರಾಯೋಜಿತ ಕೊಲೆ! ಸಿಎಂ, ಡಿಸಿಎಂ ಬಂಧನ ಯಾಕಿಲ್ಲ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಕೊಲೆ ! ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಂಧನ ಯಾಕಿಲ್ಲ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

- Advertisement - 

RCB ವಿಜಯೋತ್ಸವದಲ್ಲಿ ಪ್ರಚಾರ ಪಡೆಯಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಪೈಪೋಟಿಯೇ ಈ ಮಹಾದುರಂತಕ್ಕೆ ಕಾರಣ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಮುಖ್ಯ ಅತಿಥಿ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯ ಅತಿಥಿ.

- Advertisement - 

ಇವರಿಬ್ಬರ ರಾಜಕೀಯ “ಪ್ರತಿಷ್ಠೆ” , ನಾನೇ ಎಂಬ “ಅಹಂ”ಗೆ ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ಜೆಡಿಎಸ್ ಆರೋಪಿಸಿದೆ.

 

- Advertisement - 

Share This Article
error: Content is protected !!
";