ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಸಂವಿಧಾನ ಅಂಗೀಕಾರ ದಿನಾಚರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ನಡೆದ ಭಾರತದ ಸಂವಿಧಾನ ಅಂಗೀಕಾರ ದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ,

- Advertisement - 

ಸಚಿವ ಸತೀಶ್ ಜಾರಕಿಹೊಳಿ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಂಸದರು, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement - 

 

 

- Advertisement - 

Share This Article
error: Content is protected !!
";