ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ 1ನೇ ತರಗತಿಯಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ  ಅರ್ಜಿ ಆಹ್ವಾನಿಸಲಾಗಿದೆ.  

ಅರ್ಹ ಮುಸ್ಲಿಂ, ಕ್ರಿಶ್ಚಿಯನ್, ಜೈನ್ , ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ವೆಬ್‌ಸೈಟ್  https://ssp.karnataka.gov.in     ಮೂಲಕ ಅರ್ಜಿ ಸಲ್ಲಿಬಹುದು. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲೂಕು ಮಾಹಿತಿ ಕೇಂದ್ರ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಭೇಟಿ ನೀಡಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";