ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ

ಹೋಟೆಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿಯನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್‍ನಲ್ಲಿ ನೀಡಲಾಗಿದ್ದು, ಈ ಸಂಬಂಧ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 2  ಅರ್ಜಿ ಸಲ್ಲಿಸಲು ಕೊನೆಯ ದಿನ.

- Advertisement - 

ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhu.karnataka.gov.in  ನಲ್ಲಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";