ರಾಕ್ಷಸಿ ಪ್ರವೃತ್ತಿಯ ಭಯೋತ್ಪಾದಕರಿಗೆ ಅಮಾಯಕ ಪಟ್ಟ ಕಟ್ಟಿದ ಪರಮೇಶ್ವರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇ, ಜನರ ಜೀವ ತೆಗೆಯುವ ರಾಕ್ಷಸಿ ಪ್ರವೃತ್ತಿಯ ಭಯೋತ್ಪಾದಕರಿಗೆ ಅಮಾಯಕ ಪಟ್ಟ ಕಟ್ಟಿದ ನಿಮ್ಮಿಂದ ಇಂತಹ ಹೇಳಿಕೆ ನಿರೀಕ್ಷಿತ!! ಎಂದು ಬಿಜೆಪಿ ಆರೋಪಿಸಿದೆ.

- Advertisement - 

ಮಹಾರಾಷ್ಟ್ರ ಕಾಂಗ್ರೆಸ್ ಸೋಲಿಗೆ ಇವಿಎಂ ಕಾರಣ ಎನ್ನುವ ನಿಮ್ಮ ಈ ಡಬಲ್‌ಸ್ಟ್ಯಾಂಡರ್ಡ್‌ರಾಜಕಾರಣಕ್ಕೆ ಜನತೆ ತಕ್ಕ ಪಾಠ ಕಲಿಸುವುದು ಖಚಿತ-ನಿಶ್ಚಿತ-ಖಂಡಿತ ಎಂದು ಬಿಜೆಪಿ ತಿಳಿಸಿದೆ.

- Advertisement - 

Share This Article
error: Content is protected !!
";