ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಇಂದು ಮತ್ತು ನಾಳೆ ಮಾವು ಮೇಳ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಅಲುಮ್ನಿ ಅಸೋಸಿಯೇಷನ್ಕೃಷಿ ವಿಶ್ವವಿದ್ಯಾನಿಲಯಹೆಬ್ಬಾಳಬೆಂಗಳೂರುಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮಬೆಂಗಳೂರು ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ    ಮಾವು ಮೇಳ-2025″ ಉದ್ಘಾಟನೆಯನ್ನು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿಎಸ್ರಮೇಶ್ ಇವರು ನೆರವೇರಿಸಿ ಇಂದು ಮತ್ತು ನಾಳೆ ಈ ಮೇಳವು ಮಾವು ಬೆಳೆಗಾರರ ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ತಾಜ ಮಾವಿನಹಣ್ಣು ದೊರಕುತ್ತದೆಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು. 

- Advertisement - 

ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಡಾಕೆಸಿವೀರಣ್ಣಕುಲಪತಿಗಳು...ಮಿ.ವಿ.ವಿ., ಬೀದರ ಇವರು ಮಾತನಾಡಿ ಮಾವಿನ ಎಲ್ಲಾ ಜಾತಿಯ ತಳಿಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲಇಂತಹ ಮೇಳಗಳನ್ನು ನಿರಂತರವಾಗಿ ಏರ್ಪಡಿಸುವುದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಅನುಕೂಲಕರವಾಗಲಿದೆ ಎಂದು ತಿಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಡಾಹೆಚ್ಎಲ್ಹರೀಶ್ಆಡಳಿತ ಮಂಡಳಿ ಸದಸ್ಯರುಕೃ.ವಿ.ವಿ., ಬೆಂಗಳೂರು ಇವರು ವಹಿಸಿದ್ದರು.

- Advertisement - 

 ಕಾರ್ಯಕ್ರಮದಲ್ಲಿ ಡಾಸಿಜಿನಾಗರಾಜುವ್ಯವಸ್ಥಾಪಕ ನಿರ್ದೇಶಕರುಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಮತ್ತು ಅಲುಮ್ನಿ ಅಸೋಸಿಯೇಷನ್‌ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು

 

- Advertisement - 

Share This Article
error: Content is protected !!
";