ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರಾಗಿ ನಾರಾಯಣಸ್ವಾಮಿ ಆಯ್ಕೆ

News Desk

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರಾಗಿ ನಾರಸಿಂಹನಹಳ್ಳಿ ನಾರಾಯಣಸ್ವಾಮಿ ಆಯ್ಕೆಯಾಗಿದ್ದಾರೆ.

- Advertisement - 

 ಇನ್ನು ಆಯ್ಕೆಯಾದ ಅಧ್ಯಕ್ಷರಿಗೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್ ಅರವಿಂದ್, ಸಂಘದ ಮಾಜಿ ಅಧ್ಯಕ್ಷ ಗಂಗರಾಜು ಹಾಗು ಎಲ್ಲಾ ನಿರ್ದೇಶಕರು ಅಭಿನಂದನೆ ಸಲ್ಲಿಸಿದ್ದಾರೆ.

- Advertisement - 

Share This Article
error: Content is protected !!
";