ನಾಟಿ ಕೋಳಿ ಸಾರ್ ಊಟಕ್ಕೆ ಆಹ್ವಾನಿಸಿದ ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ಬ್ರೇಕ್ ಫಾಸ್ಟ್​ ಮಾಡುವಂತೆ ಕರೆದಿದ್ದರು. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್​ ಅವರು ಸಿದ್ದರಾಮಯ್ಯನವರಿಗೆ ಕರೆ ಮಾಡಿ ಡಿಸೆಂಬರ್-2ರಂದು ಮಂಗಳವಾರ ತಮ್ಮ ನಿವಾಸಕ್ಕೆ ಆಗಮಿಸಿ ನಾಟಿ ಕೋಳಿ ಸಾರ್ ಊಟಕ್ಕೆ ಆಹ್ವಾನ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರಿಗೆ ಇಷ್ಟವಾದ ನಾಟಿ ಕೋಳಿ ರೆಸಿಪಿ ಸಿದ್ಧಪಡಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";