E-PAPER
23 Nov 2026, 09:41:00 PM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಹಿಳೆಯರಿಗೆ ಮಾನದಂಡವಿಲ್ಲದೆ 2 ಸಾವಿರ ಹುಚ್ಚ ಕೊಡುತ್ತಾನಾ?

ಚಂದ್ರವಳ್ಳಿ ನ್ಯೂಸ್, ಮೈಸೂರು:
ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿ ಇತರೆ ಯೋಜನೆಗಳ ಫಲಾನುಭವಿಗಳಾಗಲು ಸಾಕಷ್ಟು ಮಾನದಂಡಗಳಿವೆ.

ಹೀಗಿರುವಾಗ ಮಹಿಳೆಯರಿಗೆ ಯಾವ ಮಾನದಂಡವಿಲ್ಲದೆ 2 ಸಾವಿರ ಹಣ ಹುಚ್ಚ ಕೊಡುತ್ತಾನಾ ಎಂದು ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್ ತೀಕ್ಷ್ಣವಾಗಿ​ ಪ್ರಶ್ನಿಸಿದ್ದಾರೆ.


ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ವಾಗ್ದಾಳಿ ನಡೆಸಿದ ವಿಶ್ವನಾಥ್ ಅವರು, ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡಿತಿಗೂ ಫ್ರೀ ಅಂತಾರೆ. ಇದು ಯಾರ ಅಪ್ಪನ ಮನೆ ದುಡ್ಡಲ್ಲ ಸಿದ್ದರಾಮಯ್ಯನವರೇ,

ಜನರ ತೆರಿಗೆ ಹಣ. ಈ ಮಂತ್ರಿಗಳೆಲ್ಲ ಯಾಕೆ ಬಾಯಿಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ. ಮಂತ್ರಿಗಳೇನು ಸಿಎಂ ಗುಲಾಮರಾ ಎಂದು ವಿಶ್ವನಾಥ್​ ಕಿಡಿ ಕಾರಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!