Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ ಭೇಟಿ ಮಾಡಿದ ಪತ್ರಕರ್ತರ ನಿಯೋಗ

ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ
ಭೇಟಿ ಮಾಡಿದ ಪತ್ರಕರ್ತರ ನಿಯೋಗ

ಚಂದ್ರವಳ್ಳಿ ನ್ಯೂಸ್ ಇಸ್ರೇಲ್:
ಇಸ್ರೇಲ್ ಪ್ರವಾಸದಲ್ಲಿರುವ ದಕ್ಷಿಣ ಭಾರತ ಪತ್ರಕರ್ತರ ನಿಯೋಗ ಇಸ್ರೇಲ್ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಈಡನ್‌ಬಾರ್ ಟಾಲ್‌ ಅವರ ಜೊತೆಗೆ‌‌ ಸಂವಾದ ನಡೆಸಿತು.

ಇದೇ ಸಂದರ್ಭದಲ್ಲಿ ಯುದ್ದ ಕೊನೆಗಾಣಿಸುವಂತೆ ಪತ್ರಕರ್ತರ ತಂಡ ಆಶಯ ವ್ಯಕ್ತಪಡಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲ ಘಟನೆಗಳು ಅನಿವಾರ್ಯವಾಗಿ ಯುದ್ಧದ ಪರಿಸ್ಥಿತಿ ತಂದೊಡ್ಡಿದ್ದವು.

ಇಸ್ರೇಲ್‌ ಶಾಂತಿಗೆ ಆದ್ಯತೆ ನೀಡುತ್ತಾ ಬಂದಿದೆ. ಈಗಲೂ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಪ್ರಯತ್ನದಲ್ಲಿದ್ದೇವೆ ಎಂದು ತಿಳಿಸಿದರು. ಭಾರತದ ಜೊತೆಗೆ ಉತ್ತಮ ಸಂಬಂಧ ಹೊಂದಿರುವುದು ನಮಗೆ ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಪತ್ರಕರ್ತರ ನಿಯೋಗದ ಪರವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಭಾರತೀಯ ಸಂಪ್ರದಾಯದ ಶಲ್ಯ ಹಾಕಿ, ಕೆಯುಡಬ್ಲ್ಯೂಜೆ ಹೊರತಂದಿರುವ ಪತ್ರಕರ್ತ ಸಂಚಿಕೆ ಮತ್ತು ಅಮೃತಬೀಜ
ಪುಸ್ತಕಗಳನ್ನು ನೀಡಿ ಗೌರವಿಸಿತು.



ಹಿರಿಯ ಪತ್ರಕರ್ತರಾದ ಪ್ರಶಾಂತ ನಾತು, ಚೀ.ಜ.ರಾಜೀವ್, ರಮೇಶ್ ಕುಮಾರ್ ನಾಯಕ್, ಬಸವರಾಜು, ಮಧು ನಾಯಕ್ , ತಮಿಳುನಾಡು, ಕೇರಳ ಪತ್ರಕರ್ತರು ಜೊತೆಯಲ್ಲಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ