E-PAPER
23 Nov 2026, 07:39:17 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ವಾಜಪೇಯಿ ಅವರ ಜನ್ಮಶತಾಬ್ಧಿಯ ಅಂಗವಾಗಿ ಅರ್ಥಪೂರ್ಣ ಕಾರ್ಯಕ್ರಮ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ದಿ. ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ಧಿಯ ಅಂಗವಾಗಿ ಇಡೀ ದೇಶಾದ್ಯಂತ ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.


ಅಟಲ್ ಅವರು ಈಗ ಭೌತಿಕವಾಗಿ ಇಲ್ಲದಿದ್ದರೂ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಲ್ಲೂ ಕೂಡ ಪ್ರೇರಣಾಸ್ವರೂಪರಾಗಿದ್ದಾರೆ. ಪಕ್ಷದ ಕಾಪು ಮಂಡಲದ ವತಿಯಿಂದ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಅವರ ನೇತೃತ್ವದಲ್ಲಿ ಕಾಪು ಕಡಲ ತೀರದಲ್ಲಿ, ಅಟಲ್ ಜೀ ಜನ್ಮ ಶತಾಬ್ದಿ ಹಾಗೂ ಡಾ ವಿ.ಎಸ್.ಆಚಾರ್ಯರ ಸಂಸ್ಮರಣಾರ್ಥ ಆಯೋಜಿಸಲಾಗಿದ್ದ "ಕಾಪು ಕಡಲಪರ್ಬ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಾಯಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರುಗಳಾದ ಹರೀಶ್ ಪೂಂಜಾ, ಸಿಮೆಂಟ್ ಮಂಜು, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್,  ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಂಡಲಾಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರುಗಳಾದ ಪಿ.ಮದ್ವಾರಾಜ್, ಲಾಲಾಜಿ ಆರ್ ಮೆಂಡನ್, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,

ರಾಷ್ಟ್ರೀಯ ಬಿಲ್ಲವ ಮಹಾ ಮಂಡಲ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಪುರಸಭಾ ಸದಸ್ಯ ನಿತಿನ್, ಸೇರಿದಂತೆ ಹಲವಾರು ಗಣ್ಯರು, ಅತಿಥಿಗಳು, ಪ್ರಮುಖರು, ಮುಖಂಡರು, ಪಕ್ಷದ ಪದಾಧಿಕಾರಿಗಳು, ಬೃಹತ್ ಸಂಖ್ಯೆಯಲ್ಲಿ ಸಾರ್ವಜನಿಕ ಬಂಧುಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!