E-PAPER
24 Nov 2026, 11:53:40 AM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾರ್ಯಕರ್ತರೇ ಶಕ್ತಿ, ಸಂಘಟನೆಯೇ ಧ್ಯೇಯ: ಬಿ.ವೈ. ವಿಜಯೇಂದ್ರ ಕರೆ​

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 "ಪಕ್ಷದ ಕಾರ್ಯಕರ್ತರೇ ನಮ್ಮ ನಿಜವಾದ ಶಕ್ತಿ. ಸಂಘಟನೆಯ ಬಲವರ್ಧನೆಯೇ ನಮ್ಮ ಧ್ಯೇಯ ಹಾಗೂ ಜನಸೇವೆಯೇ ನಮ್ಮ ಅಂತಿಮ ಗುರಿ," ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

​ಬೆಂಗಳೂರಿನಲ್ಲಿರುವ ಪಕ್ಷದ ಪ್ರಧಾನ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಇಂದು ಆಯೋಜಿಸಲಾಗಿದ್ದ ಪಕ್ಷದ ವಿವಿಧ ವಿಭಾಗಗಳ ಪ್ರಭಾರಿಗಳು ಹಾಗೂ ಸಹ-ಪ್ರಭಾರಿಗಳ ಪ್ರಮುಖ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.​​ತಳಮಟ್ಟದಿಂದ ಸಂಘಟನೆ: ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಬೂತ್ ಮಟ್ಟದಿಂದ ಹಾಗೂ ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.

​ವಿಭಾಗಗಳ ಜವಾಬ್ದಾರಿ: ಪಕ್ಷದ ವಿವಿಧ ವಿಭಾಗಗಳ ಕಾರ್ಯವೈಖರಿ, ಪ್ರಭಾರಿಗಳ ಹೊಣೆಗಾರಿಕೆ ಮತ್ತು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಬೇಕಾದ ಜನಪರ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

​ಕಾರ್ಯಕರ್ತರ ಸಬಲೀಕರಣ: ಪಕ್ಷದ ಸಿದ್ಧಾಂತವನ್ನು ಮನೆ ಮನೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರದ ಬಗ್ಗೆ ಒತ್ತಿ ಹೇಳಲಾಯಿತು.

​ಈ ಸಂದರ್ಭದಲ್ಲಿ ಪಕ್ಷದ ವಿವಿಧ ವಿಭಾಗಗಳ ಪ್ರಮುಖರು, ಸಹ-ಪ್ರಭಾರಿಗಳು ಹಾಗೂ ಹಿರಿಯ ಮುಖಂಡರು ಉಪಸ್ಥಿತರಿದ್ದು, ಸಂಘಟನೆಯ ದೃಷ್ಟಿಯಿಂದ ಹಲವಾರು ಮಹತ್ವದ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು