ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನ್ಯಾಯವಾದಿ ಆರ್.ರಾಜಣ್ಣನವರಿಗೆ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷರಾದ ಡಾ.ಎಲ್.ಪಾಲಾಕ್ಷಯ್ಯ, ಪ್ರಧಾನ ಕಾಯದರ್ಶಿ ಡಿ.ಟಿ.ಶಿವಾನಂದಪ್ಪ ಹಾಗೂ ಪದಾಧಿಕಾರಿಗಳು ಮತ್ತು ಬಂಧು ಬಾಂಧವರು ಅಭಿನಂದಿಸಿದ್ದಾರೆ.




