E-PAPER
23 Nov 2026, 06:49:42 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ನಿಷ್ಟೆ, ಪ್ರಾಮಾಣಿಕತೆ ಸ್ವಾಭಿಮಾನಕ್ಕೆ ಮತ್ತೊಂದು ಹೆಸರೇ ಮಹಿಳೆಯರು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಿಷ್ಟೆ
, ಪ್ರಾಮಾಣಿಕತೆ ಹಾಗೂ ಸ್ವಾಭಿಮಾನಕ್ಕೆ ಮಹಿಳೆಯರ ಮನೋಭಾವ ಉತ್ತಮ. ಪ್ರಗತಿಪರ ಮುನ್ನುಡಿಯಾಗಿ ಸಾಮಾಜಿಕ ತತ್ವದ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ದಿಟ್ಟತನದಲ್ಲಿ ಬೆಳೆಯಬೇಕು.

 ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು. ಮಹಿಳಾ ದಿನಾಚರಣೆಯ ಈ ದಿನದಂದು ಮಹಿಳೆಯರ ಪ್ರಬುದ್ಧತೆಯ  ಸಾಮರ್ಥ್ಯವನ್ನು ಗೌರವಿಸುತ್ತೇನೆ.

ಹಲವಾರು ದಶಕಗಳ ಹಿಂದಿನ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿ ಪರಂಪರೆಯಲ್ಲಿ ಹೆಣ್ಣು  ಅಡುಗೆ ಮನೆಗೆ ಸೀಮಿತ ಎಂಬ ಮಾತಿತ್ತು. ಕಾಲಗಳು ಉರುಳಿದಂತೆ  ಮಹಿಳೆಯರು ಅವರಲ್ಲಿರುವ ಬುದ್ಧಿಶಕ್ತಿಯನ್ನು ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಪ್ರಬಲವಾಗಿ ಬೆಳೆದಿದ್ದಾರೆ ಇದಕ್ಕೆ ಸಾಕ್ಷಿ=ಗುಡ್ಡೆಗಳು ಸಾಕಷ್ಟಿವೆ. ವಿದ್ಯೆ ಹಾಗೂ ಸಾಮಾಜಿಕ  ಅಭಿವೃದ್ಧಿಯಲ್ಲಿ ಗೌರವ ಹೊಂದಿರುವ ಪ್ರಬಲ ಮಹಿಳೆಯರಿಂದ ಸಮಾಜದ ಉನ್ನತಿ ಸಾಧ್ಯವಾಗುತ್ತಿದೆ.

ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ  ಉದ್ಯೋಗ ಕ್ಷೇತ್ರದಲ್ಲಿ ಗಂಡಿಗೆ ಸರಿಸಮಾನವಾಗಿ ದುಡಿಯುತ್ತಿರುವ ಮಹಿಳೆಯರ ಸಾಧನೆಗೆ ಈ ದಿನಮಾನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಗೌರವ ಕಂಡುಬರುತ್ತಿದೆ. ಮನೆ=ಮನದಲ್ಲಿ  ನಂದಾ  ದೀಪ ಉರಿಸಿ, ಹೊತ್ತು ಹೊತ್ತಿಗೆ ಮನೆಯಲ್ಲಿ ಇರುವವರಿಗೆ ಅನ್ನ ಉಣಿಸಿ, ಕುಟುಂಬದ ಸಂಪೂರ್ಣ ಜವಾಬ್ದಾರಿ ಜೊತೆಜೊತೆಗೆ ಸಾಮಾಜಿಕವಾಗಿ ಗುರುತಿಸಿಕೊಂಡ ಸ್ತ್ರೀಯರಿಗೆ  ಭಾರತದ ಪರಂಪರೆಯಲ್ಲಿ ಅಪಾರ ಗೌರವವಿದೆ. ಲೇಖನ-ರಘು ಗೌಡ

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!