Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ ಶಕ್ತಿ ಯೋಜನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ‌ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯು 500 ಕೋಟಿ‌ ಮಹಿಳಾ ಟಿಕೇಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ *International Book of Records - World Record of Excellence ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಈಗಾಗಲೇ Golden Book of World Records ನಲ್ಲಿ ಸೇರ್ಪಡೆಯಾಗಿತ್ತು. ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ‌ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ಮುಖಂಡರುಗಳಿಗೆ ಹಾಗೂ ಅವರು ಧನ್ಯವಾದಗಳನ್ನು ಸಲ್ಲಿಸಿದರು.

ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರನ್ನು ಆರ್ಥಿಕ, ‌ಸಾಮಾಜಿಕ‌ ಹಾಗೂ ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ‌. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸನ್ನು ಬಿಂಬಿಸಿದೆ. ಮಹಿಳಾ ಪ್ರಯಾಣಿಕರಿಗೂ ಅಭಿನಂದನೆಗಳನ್ನು ಅವರು ಸಲ್ಲಿಸಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ