Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಗಂಭೀರ ಕಾಯಿಲೆ ಆರೈಕೆ : ಪ್ರೊತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡೆಸ್ಟೋಫಿ, ಪಾರ್ಕಿನ್ಸನ್ಸ್ ಮತ್ತು ಮಲ್ಟಿಪಲ್ ಸ್ಕೊಲರೊಸಿಸ್ ನಂತಹ ಗಂಭೀರ  ಕಾಯಿಲೆಯಿಂದ ಬಳಲುತ್ತಿರುವರನ್ನು ಆರೈಕೆ ಮಾಡುತ್ತಿರುವರಿಗೆ, ಪ್ರತಿ ಮಾಹೆ ರೂ.1000 ಪ್ರೋತ್ಸಾಹ ಧನ ನೀಡಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯ ಲಾಭ ಪಡೆಯಲು ವಿಕಲಚೇತನರ ಆಧಾರ ಹಾಗೂ ವಿಶೇಷ ಗುರುತಿನ ಚೀಟಿ, ವೈದ್ಯಕೀಯ, ಜಾತಿ, ಆದಾಯ, ನಿವಾಸಿ ಧೃಡೀಕರಣ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ ಹಾಗೂ ಆರೈಕೆದಾರರ ಬ್ಯಾಂಕ್ ಖಾತೆ ಪುಸ್ತಕದ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆಯನ್ನು  www.dwdsc.kar.nic.in     ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ನೇರವಾಗಿ ಜಿಲ್ಲಾ, ತಾಲ್ಲೂಕು, ಗ್ರಾಮೀಣ ವಿವಿದೊದ್ದೇಶ ಪುನರ್ವಸತಿ ಕಾರ್ಯರ್ತರಿಂದ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಅವರ ಮೂಲಕವೇ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ, ಚಿತ್ರದುರ್ಗ-9880821934, ಚಳ್ಳಕೆರ-9611266930, ಹಿರಿಯೂರು-9902888901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮೂರು 9742725576 ಹಾಗೂ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ-08194-235284 ಸಂಪರ್ಕಿಸುವAತೆ ಅಂಗವಿಕಲ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ