E-PAPER
24 Nov 2026, 10:45:26 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಡಿಪ್ಲೋಮಾ ಸೆಮಿಸ್ಟರ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಬೆಂಗಳೂರಿನ ಎಸ್.ಜೆ.ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಎಂ.ಇ.ಐ. ಪಾಲಿಟೆಕ್ನಿಕ್‍ನಲ್ಲಿ 2024-25ನೇ ಸಾಲಿನ ಡಿಪ್ಲೊಮೊ ಸೆಮಿಸ್ಟರ್ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ ಮತ್ತು 3ನೇ ಸೆಮಿಸ್ಟರ್ ಅರೆಕಾಲಿಕ  ಪ್ರವೇಶಾತಿ ಪ್ರಕ್ರಿಯೆಯು ಡಿಸೆಂಬರ್ 12 ರಿಂದ ಜನವರಿ 4 ರವರೆಗೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ / ಅರ್ಹ ಅಭ್ಯರ್ಥಿಗಳು ಪ್ರವೇಶ ಅರ್ಜಿಯನ್ನು ವೆಬ್‍ಸೈಟ್ www.dtek.karnataka.gov.in    or    www.dtetech.karnataka.gov.in/kartechnical ನಲ್ಲಿ ಡೌನ್‍ಲೋಡ್ ಮಾಡಿದ ಅರ್ಜಿಗಳನ್ನು ದಿನಾಂಕ ಡಿಸೆಂಬರ್ 31 ರ ಒಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರವೇಶಾಧಿಸೂಚನೆ ಸಂ.DTE- ADMIOACM2/72/2024 Dated 21.12.2024 ರಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು