E-PAPER
24 Nov 2026, 10:40:56 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯು 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್‍ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣವಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೋರ್ಸ್ 3 ವರ್ಷದ ಅವಧಿಯದ್ದಾಗಿದೆ.
ಪ್ರವೇಶಕ್ಕೆ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ ಶಾಲೆಯ ಮುಖ್ಯಸ್ಥರು ದೃಡೀಕರಿಸಿದ ಎಸ್.ಎಸ್.ಎಲ್.ಸಿ /

ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಮೂಲ ವರ್ಗಾವಣೆ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ (5 ವರ್ಷಗಳ ಬಿ.ಇ.ಓ ರವರಿಂದ ದೃಡೀಕರಿಸಿರಬೇಕು), ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 06 ಭಾವಚಿತ್ರಗಳು, ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ, ಕನ್ನಡ / ಗ್ರಾಮೀಣ / ಹೈದ್ರಾಬಾದ್-ಕರ್ನಾಟಕ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯ ಜಾಲತಾಣ https://gpt.karnataka.gov.in/gittbengaluru/public/ ಹಾಗೂ ಶ್ರೀಮತಿ ಉಷಾ ಎಸ್. ಪ್ರಾಂಶುಪಾಲರು ಮೊಬೈಲ್ ಸಂಖ್ಯೆ : 9481101049 ಮತ್ತು ಶ್ರೀನಿವಾಸಯ್ಯ ವಿ, ವಿಭಾಗದ ಮುಖ್ಯಸ್ಥರು ಮೊಬೈಲ್ ಸಂಖ್ಯೆ : 9448705205 ಇವರನ್ನು ಸಂಪರ್ಕಿಸಬಹುದು ಅಥವಾ ಸಂಸ್ಥೆಗೆ ಬಂದು ಕಾರ್ಯಾಲಯದಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು