E-PAPER
24 Nov 2026, 10:42:16 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಫೆಲೋಶಿಫ್ ವೇತನಕ್ಕೆ ಅಧ್ಯಯನಕಾರರಿಂದ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ
, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.


ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ.

ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ (Synopsis)  ವನ್ನು ಬರೆದು ದಿನಾಂಕ : 23-01-2026ರ ಒಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಿಕೊಡಲು ಕೋರಿದೆ.

ಸಾರಲೇಖ (Synopsis)  ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು. ಫೆಲೋಶಿಪ್‍ಗಾಗಿ ಸಾಮಾನ್ಯ– 1, ಪರಿಶಿಷ್ಟ ಜಾತಿ – 5 ಮತ್ತು ಪರಿಶಿಷ್ಟ ಪಂಗಡ – 9 ಮಂದಿಗಳು ಸೇರಿದಂತೆ 15 ಮಂದಿಗಾಗಿ ಅಭ್ಯರ್ಥಿಗಳಿಂದ ಫೆಲೋಶಿಪ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್ (https://janapada.karnataka.gov.in)  ನಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು