E-PAPER
24 Nov 2026, 10:43:50 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಬಿವಿಎ ಪದವಿ ಪ್ರವೇಶಾತಿಗೆ ಅರ್ಜಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜುಯಲ್ ಆಟ್ರ್ಸ್ (ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ. ಪದ್ದತಿ] ದೃಶ್ಯಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಪದವಿಯಲ್ಲಿ 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಷ್ಟುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ htts://uucms.karnataka.gov.in ಅಥವಾ https://www.cavamysore karnataka.gov.in ಅಂತರ್ಜಾಲದ ಮೂಲಕವೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ಸಹಾಯವಾಣಿಗೆ ಕಛೇರಿ ಸಮಯದಲ್ಲಿ 0821-2438931 ಯನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು