E-PAPER
24 Nov 2026, 03:51:14 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಆಳಂದ ಶಾಸಕ ಬಿಆರ್​ ಪಾಟೀಲ್ ಮಾತನಾಡಿರುವ ಆಡಿಯೋ ವೈರಲ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಸತಿ ಇಲಾಖೆಯಲ್ಲಿ ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗಿದೆ
ಎಂದು ಆಳಂದ ಶಾಸಕ ಬಿಆರ್​ ಪಾಟೀಲ್​​ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್​ ಆಗಿದ್ದು, ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.


ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫ ರಾಜ್​ ಖಾನ್​ ಅವರಿಗೆ ಫೋನ್​ ಮಾಡಿ ತಮ್ಮದೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಶಾಸಕ ಬಿ.ಆರ್​ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.


ವೈರಲ್​​ ಆಡಿಯೋದಲ್ಲಿ ಏನಿದೆ?
ಶಾಸಕ ಬಿಆರ್​ ಪಾಟೀಲ್​
, ಸಚಿವ ಜಮೀರ್ ಖಾನ್​​ ಆಪ್ತ ಕಾರ್ಯದರ್ಶಿ​ಗೆ ಕರೆ ಮಾಡಿ, ಸರ್ಕಾರಿ ಮನೆಗಳ ಹಂಚಿಕೆಗೆ ಲಂಚ ಪಡೆಯುತ್ತಿರುವ ಬಗ್ಗೆ ಆರೋಪಿಸಿದ್ದಾರೆ. ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಯಾವ ಕ್ಷೇತ್ರದಲ್ಲಿ ಹೀಗೆ ಆಗಿದೆ ಮಾಹಿತಿ ನೀಡಿ. ಕೊಡಲೇ ಕ್ರಮಕೈಗೊಳ್ಳುವುದಾಗಿ ಜಮೀರ್ ಖಾನ್​​ ಆಪ್ತ ಕಾರ್ಯದರ್ಶಿ ಹೇಳಿದ್ದಾರೆ. ಆಳಂದ ಮತ್ತು ಅಫಜಲಪುರ ಕ್ಷೇತ್ರ ಸೇರಿದಂತೆ ಹಲವೆಡೆ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಆಡಿಯೋ ವೈರಲ್ ಆಗಿದ್ದು ಇದರಲ್ಲಿ ಈ ಆರೋಪಗಳು ಕೇಳಿ ಬಂದಿವೆ.


ಸಿಎಂ ಭೇಟಿಗೆ ಮುಂದಾದ ಶಾಸಕ ಬಿ.ಆರ್.ಪಾಟೀಲ್-
ತಾವು ಮಾತನಾಡಿರುವ ಆಡಿಯೋ ವೈರಲ್ ಆಗಿರುವ​ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಲು ಶಾಸಕ ಬಿ.ಆರ್.ಪಾಟೀಲ್ ಪ್ರಯತ್ನ ಮಾಡಿದ್ದಾರೆ. ಇದಕ್ಕಾಗಿ ಸಿಎಂ ಬಳಿ ಸಮಯ ಕೇಳಿದ್ದು
, ಬಳಿಕ ಭೇಟಿ ಮಾಡುವ ಸಾಧ್ಯತೆ ಇದೆ. ಆ ಮೂಲಕ ವೈರಲ್ ಆಡಿಯೋ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು