Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ವಿಫಲವಾದ ಪರಿವರ್ತಕ ಬದಲಾವಣೆ: ಹಣ ನೀಡದಂತೆ ಬೆಸ್ಕಾಂ ಸೂಚನೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಫಲವಾದ  ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ ನೀಡಿದೆ.

  ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ ಗ್ರಾಮೀಣ, ಹೊಳಲ್ಕೆರೆ, ಹೊಸದುರ್ಗ, ಶ್ರೀರಾಂಪುರ ಉಪವಿಭಾಗದ ವ್ಯಾಪ್ತಿಯಲ್ಲಿ ಪರಿವರ್ತಕಗಳು ವಿಫಲವಾದರೆ ನಗರ ವ್ಯಾಪ್ತಿಯಲ್ಲಿ 24 ಗಂಟೆಯೊಳಗಾಗಿ

ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 72 ಗಂಟೆಯೊಳಗೆ ಪರಿವರ್ತಕವನ್ನು ಬದಲಾಯಿಸಲು ನಿಯಮವಿದ್ದು, ಬಫರ್ಸ್ಟಾಕ್ ಅಡಿಯಲ್ಲಿ ಎಲ್ಲಾ ಉಪವಿಭಾಗಗಳಿಗೆ ಪರಿವರ್ತಕಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಪರಿವರ್ತಕಗಳನ್ನು ಚಿತ್ರದುರ್ಗ ನಗರ ಮತ್ತು ಗ್ರಾಮೀಣ ಉಪವಿಭಾಗದಲ್ಲಿ ಗಜಲಕ್ಷ್ಮೀ ಎಂಟರ್ಪ್ರೈಸೆಸ್ ಅವರು ಹೊಳಲ್ಕೆರೆ ಉಪವಿಭಾಗದಲ್ಲಿ ಸಾಯಿರಾಮ್ ಎಂಟರ್ಪ್ರೈಸ್ಸಸ್ ಅವರು ಹಾಗೂ ಹೊಸದುರ್ಗ ಮತ್ತು

ಶ್ರೀರಾಂಪುರ ಉಪವಿಭಾಗದಲ್ಲಿ ವಿಘೇಶ್ವರ ಎಂಟರ್ಪ್ರೈಸಸ್ ಏಜೆನ್ಸಿ ಅವರಿಗೆ ನೀಡಲಾಗಿದ್ದು, ಪರಿವರ್ತಕಗಳನ್ನು ರಿಪೇರಿ ಮಾಡಿ ಸರಬರಾಜು ಮಾಡುತ್ತಿದ್ದಾರೆ.

ವಿಫಲವಾದ ಪರಿವರ್ತಕ ಬದಲಾವಣೆಗೆ ಯಾರಾದರೂ ಹಣ ಕೇಳಿದ್ದಲ್ಲಿ ಹಾಗೂ ದೂರುಗಳಿಗಾಗಿ ಬೆಸ್ಕಾಂ ಚಿತ್ರದುರ್ಗ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ದೂರವಾಣಿ ಸಂಖ್ಯೆ 9448279014 ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಚಿಜಿನಿಯರ್ ಅವರ ದೂರವಾಣಿ ಸಂಖ್ಯೆ 9449842739 ಗೆ ಸಂಪರ್ಕಿಸಬಹುದು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.



Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು